ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರೊಫೆಸರ್ ಸಾಯಿಬಾಬಾ ಬಿಡುಗಡೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಪ್ರೊಫೆಸರ್ ಸಾಯಿಬಾಬಾ ಬಿಡುಗಡೆ

ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಅವರು ಇಂದು ನಾಗ್ಪುರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದರು. ಎರಡು ದಿನಗಳ ಹಿಂದೆ ಬಾಂಬೆ ಹೈಕೋರ್ಟ್ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದ ಪ್ರಕರಣದಲ್ಲಿ ಅವರನ್ನು ಖುಲಾಸೆಗೊಳಿಸಿತ್ತು.

ಮಹಾರಾಷ್ಟ್ರ ಪೊಲೀಸರು 2014ರಲ್ಲಿ ಸಾಯಿಬಾಬಾ ಅವರನ್ನು ಬಂಧಿಸಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್ ಶೀಟ್ ದಾಖಲಿಸಿದ್ದರು. 2017ರಲ್ಲಿ ಗಡ್ಚಿರೋಲಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಸಾಯಿಬಾಬಾ ಮತ್ತು ಇತರ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

ನಂತರ ಸಾಯಿಬಾಬಾರವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸವನ್ನೂ ಕಳೆದುಕೊಂಡರು. ಆದರೆ, ಸಾಯಿಬಾಬಾ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದರು. ಯುಎಪಿಎ ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ನಿಯಮಗಳನ್ನು ಪಾಲಿಸದ ಕಾರಣ ಬಾಂಬೆ ಹೈಕೋರ್ಟ್ 2022ರಲ್ಲಿ ಸಾಯಿಬಾಬಾ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿತ್ತು.

ನಂತರ ಮಹಾರಾಷ್ಟ್ರ ಸರ್ಕಾರ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಇದರಿಂದಾಗಿ ಸಾಯಿಬಾಬಾ ಬಿಡುಗಡೆಗೆ ತಡೆ ನೀಡಲಾಗಿತ್ತು. ಸಾಯಿಬಾಬಾರವರ ಪ್ರಕರಣವನ್ನು ಮರು ವಿಚಾರಣೆ ನಡೆಸುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಲಾಯಿತು. ತನಿಖೆ ನಡೆಸಿದ ಬಾಂಬೆ ಹೈಕೋರ್ಟ್ ಸಾಯಿಬಾಬಾ ಸೇರಿದಂತೆ ಎಲ್ಲ ಆರು ಮಂದಿಯ ಬಿಡುಗಡೆಗೆ ಆದೇಶ ನೀಡಿತ್ತು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು