ಮೋದಿ ಸಂಸತ್ತಿನಲ್ಲಿ ನನ್ನೊಂದಿಗೆ ಸಂಸತ್ತಿನಲ್ಲಿ ನೇರ ಚರ್ಚೆ ನಡೆಸಿದರೆ ಮತ್ತೆ ಪ್ರಧಾನಿಯಾಗಿ ಮುಂದುವರೆಯಲಾರರು: ರಾಹುಲ್‌ ಗಾಂಧಿ

ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಕುರಿತು ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಬಹಿರಂಗ ಮುಖಾಮುಖಿ ಚರ್ಚೆಯ ಸವಾಲು ಹಾಕಿದ್ದಾರೆ. ತಮ್ಮೊಂದಿಗೆ ನೇರ ಚರ್ಚೆ ನಡೆಸಿದರೆ ಮೋದಿ ಪ್ರಧಾನಿಯಾಗಿ ಮುಂದುವರಿಯುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬಹಿರಂಗವಾಗಿ ಮುಖಾಮುಖಿ ಚರ್ಚೆ ನಡೆಸುವಂತೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ … Continue reading ಮೋದಿ ಸಂಸತ್ತಿನಲ್ಲಿ ನನ್ನೊಂದಿಗೆ ಸಂಸತ್ತಿನಲ್ಲಿ ನೇರ ಚರ್ಚೆ ನಡೆಸಿದರೆ ಮತ್ತೆ ಪ್ರಧಾನಿಯಾಗಿ ಮುಂದುವರೆಯಲಾರರು: ರಾಹುಲ್‌ ಗಾಂಧಿ