ಅಪ್ಪನನ್ನು ಕೊಲ್ಲಲೆಂದೇ ಸೆಕ್ಯುರಿಟಿ ತೆಗೆದುಹಾಕಲಾಗಿತ್ತು: ಅಂದಿನ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪ

ದೆಹಲಿ: ತಮ್ಮ ತಂದೆ ರಾಜೀವ್ ಗಾಂಧಿ ಅವರ ಜೀವಕ್ಕೆ ಅಪಾಯವಿದೆ ಎಂದು ತಮಗೆ ತಿಳಿದಿತ್ತು. ಆ ಅಪಾಯವನ್ನು ತಪ್ಪಿಸಲು ಕ್ರಮ ಕೈಗೊಳ್ಳದಿದ್ದರೆ, ಶೀಘ್ರದಲ್ಲೇ ಅವರ ಅಂತ್ಯಕ್ರಿಯೆಗೆ ಮರಳಬೇಕಾಗಬಹುದು ಎಂದು ತಾವು ತಾಯಿಗೆ ಹೇಳಿದ್ದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಸಿಕೊಂಡಿದ್ದಾರೆ. ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ತಾಯಿಯ ಆತ್ಮಕಥೆಯ ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಅವರ ಹತ್ಯೆಯ ಘಟನೆಯನ್ನು … Continue reading ಅಪ್ಪನನ್ನು ಕೊಲ್ಲಲೆಂದೇ ಸೆಕ್ಯುರಿಟಿ ತೆಗೆದುಹಾಕಲಾಗಿತ್ತು: ಅಂದಿನ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪ