ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿದ್ಯಾರ್ಥಿವೇತನ ವಿಳಂಬದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌ ಗಾಂಧಿ

PPeepal Media

Peepal Media • ದೇಶ

• 1 ನಿಮಿಷದ ಓದು

ವಿದ್ಯಾರ್ಥಿವೇತನ ವಿಳಂಬದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌ ಗಾಂಧಿ

ದೆಹಲಿ: ಹಿಂದುಳಿದ ವರ್ಗಗಳಿಗೆ ನೀಡಬೇಕಾದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ವಿಳಂಬದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲಿತ, ಎಸ್‌ಟಿ, ಇಬಿಸಿ, ಒಬಿಸಿ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿನ ಶೋಚನೀಯ ಪರಿಸ್ಥಿತಿಗಳನ್ನು ವಿವರಿಸಿ ಅವರು ಬುಧವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಈ ಎರಡು ಪ್ರಮುಖ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಅವರು ಒತ್ತಾಯಿಸಿದ್ದಾರೆ. ಇವು ಹಿಂದುಳಿದ ವರ್ಗಗಳಿಗೆ ಸೇರಿದ ಶೇ. 90ರಷ್ಟು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ದಲಿತ, ಎಸ್‌ಟಿ, ಒಬಿಸಿ, ಇಬಿಸಿ ಮತ್ತು ಇತರ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಲ್ಲಿನ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಬಿಹಾರಕ್ಕೆ ಭೇಟಿ ನೀಡಿದ್ದಾಗ, ದರ್ಭಂಗಾ ಜಿಲ್ಲೆಯ ಅಂಬೇಡ್ಕರ್ ಹಾಸ್ಟೆಲ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಆರರಿಂದ ಏಳು ವಿದ್ಯಾರ್ಥಿಗಳನ್ನು ಒಂದೇ ಕೋಣೆಯಲ್ಲಿ ಬಲವಂತವಾಗಿ ಇರಿಲಾಗುತ್ತಿದೆ ಎಂದು ದೂರಿದ್ದಾರೆ. ಸರಿಯಾದ ಕುಡಿಯುವ ನೀರು, ಮೆಸ್ ಸೌಲಭ್ಯವಿಲ್ಲ, ಗ್ರಂಥಾಲಯವಿಲ್ಲ ಮತ್ತು ಇಂಟರ್ನೆಟ್ ಪ್ರವೇಶವಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಎರಡನೆಯದಾಗಿ, ಹಿಂದುಳಿದ ಗುಂಪುಗಳ ವಿದ್ಯಾರ್ಥಿಗಳಿಗೆ ನೀಡಲಾಗುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸಿಗುತ್ತಿಲ್ಲ. ಬಿಹಾರದಲ್ಲಿ ಸ್ಕಾಲರ್‌ಷಿಪ್ ಪೋರ್ಟಲ್ ಮೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿಲ್ಲ. 2021-22 ರಲ್ಲಿ ಯಾವುದೇ ವಿದ್ಯಾರ್ಥಿಗೆ ವಿದ್ಯಾರ್ಥಿವೇತನ ಸಿಕ್ಕಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಅದರ ನಂತರ, ವಿದ್ಯಾರ್ಥಿವೇತನ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿದೆ, 2023ರ ಆರ್ಥಿಕ ವರ್ಷದಲ್ಲಿ 1.36 ಲಕ್ಷದಿಂದ 2024 ರಲ್ಲಿ 0.69 ಲಕ್ಷಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿವೇತನದ ಮೊತ್ತವೂ ತುಂಬಾ ಕಡಿಮೆಯಾಗಿದೆ, ಇದು ನಾಚಿಕೆಗೇಡಿನ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು