ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಛತ್ತೀಸ್‌ಗಢ: ಹಸುವಿನ ಮೇಲೆ ಅತ್ಯಾಚಾರ ಎಸಗಿದ ವಕೀಲ! ವಿಡಿಯೋ ವೈರಲ್‌ ಆದ ನಂತರ ಪೊಲೀಸರಿಂದ ಬಂಧನ

P

Peepal Media • ದೇಶ

• 1 ನಿಮಿಷದ ಓದು

ಛತ್ತೀಸ್‌ಗಢ: ಹಸುವಿನ ಮೇಲೆ ಅತ್ಯಾಚಾರ ಎಸಗಿದ ವಕೀಲ! ವಿಡಿಯೋ ವೈರಲ್‌ ಆದ ನಂತರ ಪೊಲೀಸರಿಂದ ಬಂಧನ

ಆಗಸ್ಟ್ 31ರಂದು ಛತ್ತೀಸ್‌ಗಢದ ರಾಯ್‌ಪುರದಲ್ಲಿ 50 ವರ್ಷದ ಆಶಿಶ್ ಮಿಶ್ರಾ ಎನ್ನುವ ವಕೀಲನೊಬ್ಬ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದನ್ನು ತೋರಿಸುವ ಹಳೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.

ಪ್ರಸ್ತುತ ವೀಡಿಯೊದಲ್ಲಿ, ಮಿಶ್ರಾ ಮುಂಜಾನೆ 4 ಗಂಟೆಗೆ ಹಸುವಿನ ಮೇಲೆ ಅತ್ಯಾಚಾರ ಮಾಡುವುದನ್ನು ಕಾಣಬಹುದಾಗಿದೆ. ಬೆಳಗಿನ ಜಾವವಾದ ಕಾರಣ ಸುತ್ತಮುತ್ತಲಿನ ಪ್ರದೇಶವು ಸಂಪೂರ್ಣವಾಗಿ ನಿರ್ಜನವಾಗಿತ್ತು. ದನದ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ನಂತರ, ಅವನು ಸ್ಥಳದಿಂದ ಪರಾರಿಯಾಗುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ವರದಿಗಳ ಪ್ರಕಾರ, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ತಕ್ಷಣ, ರಾಯ್‌ಪುರ ಪೊಲೀಸರು ವ್ಯಕ್ತಿಯನ್ನು ಗುರುತಿಸಿ, ಅವನನ್ನು ಬಂಧಿಸಿ ಪ್ರಾಣಿ ಹಿಂಸೆ ಕಾಯ್ದೆಯಡಿಯಲ್ಲಿ ಆರೋಪ ಹೊರಿಸಿದ್ದಾರೆ ಎಂದು ‍ಫ್ರೀ ಪ್ರೆಸ್‌ ಜರ್ನಲ್‌ ವರದಿ ಮಾಡಿದೆ.

ಭಿಲಾಯಿ ಮೂಲದ ಮಿಶ್ರಾ, ಭಂತಗಾಂವ್ ಪ್ರದೇಶದಲ್ಲಿ ಬಾಡಿಗೆ ಅಪಾರ್ಟ್ಮೆಂಟ್ ಒಂದರಲ್ಲಿ ವಾಸಿಸುತ್ತಿದ್ದಾನೆ. ಆಗಸ್ಟ್ 31 ರಂದು ಮುಂಜಾನೆ 4 ಗಂಟೆ ಸುಮಾರಿಗೆ ತನ್ನ ಸ್ಕೂಟರ್‌ ಮೇಲೆ ಹೋಗಿ ಮನೆಯೊಂದರ ಮುಂದೆ ಹಸುವನ್ನು ಕಟ್ಟಿದ್ದ ಸ್ಥಳಕ್ಕೆ ಹೋಗಿ ಅತ್ಯಾಚಾರ ಎಸಗಿದ್ದ.

ಈ ಕ್ರೂರ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಪ್ರದೇಶದ ಸ್ಥಳೀಯ ಹಿಂದೂ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ಕೋಲಾಹಲವನ್ನು ಸೃಷ್ಟಿಸಿದವು ಮತ್ತು ಮಿಶ್ರಾ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದವು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version