ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರತಿಭಟನೆ ನಡೆಸಿದ ಕಾರಣಕ್ಕೆ ಲಾಠಿಚಾರ್ಜ್‌ ನಡೆಸುವುದು ಸರಿಯಾದ ಕ್ರಮವಲ್ಲ – ಸುಪ್ರೀಂ ಕೋರ್ಟ್‌

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ದೇಶ

• 1 ನಿಮಿಷದ ಓದು

ಪ್ರತಿಭಟನೆ ನಡೆಸಿದ ಕಾರಣಕ್ಕೆ ಲಾಠಿಚಾರ್ಜ್‌ ನಡೆಸುವುದು ಸರಿಯಾದ ಕ್ರಮವಲ್ಲ – ಸುಪ್ರೀಂ ಕೋರ್ಟ್‌

ನವದೆಹಲಿ : ಪ್ರತಿಭಟನೆ ನಡೆಸಿದ ಕಾರಣಕ್ಕೆ ಲಾಠಿಚಾರ್ಜ್‌ ನಡೆಸುವುದು ಸರಿಯಾದ ಕ್ರಮವಲ್ಲ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಶಾಂತಿಯುತ ಹಾಗೂ ಕಾನೂನುಬದ್ಧ ಪ್ರತಿಭಟನೆ ನಡೆಸುವ ಹಕ್ಕು ಸಂವಿಧಾನ ನೀಡಿದ್ದು, ಕೇವಲ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂಬ ಕಾರಣಕ್ಕೆ ಬಲಪ್ರಯೋಗ ಮಾಡುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ಲಾಠಿಚಾರ್ಜ್‌, ಪೆಲೆಟ್‌ ಗನ್‌ ಹಾಗೂ ಅಶ್ರುವಾಯು ಬಳಕೆ ಮಾಡಿರುವ ಆರೋಪಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನ ಅವರ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. ಈ ವೇಳೆ ಪ್ರತಿಭಟನೆ ನಿರ್ವಹಿಸುವಲ್ಲಿ ಪೊಲೀಸರ ಕ್ರಮಗಳ ಬಗ್ಗೆ ಸ್ವತಂತ್ರ ಪರಿಶೀಲನೆ ಅಗತ್ಯವಿದೆ ಎಂದು ಪೀಠ ತಿಳಿಸಿತು. ದೇಶಾದ್ಯಂತ ನಡೆಯುವ ಪ್ರತಿಭಟನೆಗಳನ್ನು ನಿರ್ವಹಿಸಲು ಪೊಲೀಸರಿಗೆ ಏಕರೂಪದ ಮಾರ್ಗಸೂಚಿಗಳ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಪ್ರತಿಭಟನೆ ಹತ್ತಿಕ್ಕಲು ಬಲಪ್ರಯೋಗ ಮಾಡುವ ಮೊದಲು ಕಾನೂನುಬದ್ಧ ವಿಧಾನಗಳನ್ನು ಅನುಸರಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ವಿಷಯಗಳು: #india #karnataka #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು