ಸೋನಿಯಾ ಗಾಂಧಿ ಆತ್ಮಚರಿತ್ರೆಯಲ್ಲಿ ಸಾವರ್ಕರ್ ಉಲ್ಲೇಖ: ಕಾನೂನು ಕ್ರಮಕ್ಕೆ ಮುಂದಾದ ಸತ್ಯಕಿ ಸಾವರ್ಕರ್
ದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೂತನ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಪುಸ್ತಕದಲ್ಲಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಕುರಿತು ಮಾಡಲಾಗಿರುವ ಉಲ್ಲೇಖಗಳು ವಿವಾದಕ್ಕೆ ಕಾರಣವಾಗಿವೆ. ಪುಸ್ತಕದಲ್ಲಿರುವ ಹೇಳಿಕೆಗಳಿಗೆ ಯಾವುದೇ ಅಧಿಕೃತ ಆಧಾರಗಳನ್ನು ನೀಡಿಲ್ಲ ಎಂದು ಆರೋಪಿಸಿರುವ ವೀರ್ ಸಾವರ್ಕರ್ ಅವರ ಸೋದರ ಮೊಮ್ಮಗ ಸತ್ಯಕಿ ಸಾವರ್ಕರ್, ಸೋನಿಯಾ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಬ್ರಿಟಿಷ್ ವಸಾಹತುಶಾಹಿ … Continue reading ಸೋನಿಯಾ ಗಾಂಧಿ ಆತ್ಮಚರಿತ್ರೆಯಲ್ಲಿ ಸಾವರ್ಕರ್ ಉಲ್ಲೇಖ: ಕಾನೂನು ಕ್ರಮಕ್ಕೆ ಮುಂದಾದ ಸತ್ಯಕಿ ಸಾವರ್ಕರ್
Copy and paste this URL into your WordPress site to embed
Copy and paste this code into your site to embed