ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಸ್ತೆ ಗುಂಡಿಗೆ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರು. ವಿಡಿಯೋ ವೈರಲ್!

PPeepal Media

Peepal Media ದೇಶ

• 1 ನಿಮಿಷದ ಓದು

ರಸ್ತೆ ಗುಂಡಿಗೆ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರು. ವಿಡಿಯೋ ವೈರಲ್!

ರಾಂಚಿ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರು ರಸ್ತೆಯ ನೀರಿನ ಗುಂಡಿಯಲ್ಲಿ ಸಿಲುಕಿಕೊಂಡು ಅವರನ್ನು ಪೇಚಿಗೆ ಸಿಲುಕಿಸಿದ ಘಟನೆ ಜಾರ್ಖಂಡ್‌ ರಾಜ್ಯದಲ್ಲಿ ನಡೆದಿದೆ. ಇದರಿಂದಾಗಿ ಅವರು ಕೆಲ ಹೊತ್ತು ಸ್ಥಳದಲ್ಲೇ ನಿಲ್ಲಬೇಕಾದ ಪರಿಸ್ಥಿತಿ ಉಂಟಾಯಿತು

ಇದರೊಂದಿಗೆ ಶಿವರಾಜ್ ಸಿಂಗ್ ಚೌಹಾಣ್ ಕಾರಿನಿಂದ ಕೆಳಗಿಳಿದಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ಸ್ಥಳೀಯರ ನೆರವಿನಿಂದ ವಾಹನವನ್ನು ಗುಂಡಿಯಿಂದ ಹೊರಕ್ಕೆ ತಳ್ಳಿದರು. ಈ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಜಾರ್ಖಂಡ್‌ನ ಬಹರ್‌ಗೋರಾಕ್ಕೆ ಚುನಾವಣಾ ಪ್ರಚಾರಕ್ಕಾಗಿ ಬೆಂಗಾವಲು ಪಡೆಯೊಂದಿಗೆ ತೆರಳಿದ್ದರು. ಆದರೆ ಭಾರೀ ಮಳೆಯಿಂದಾಗಿ ಅವರ ಕಾರು ಮಳೆ ನೀರಿನಿಂದ ತುಂಬಿದ ಗುಂಡಿಯಲ್ಲಿ ಸಿಲುಕಿಕೊಂಡಿತು.

ಆದರೆ, ಚಾಲಕ ಎಷ್ಟೇ ಪ್ರಯತ್ನಿಸಿದರೂ ಗುಂಡಿಯಿಂದ ವಾಹನ ಹೊರಬರಲಿಲ್ಲ. ಭದ್ರತಾ ಸಿಬ್ಬಂದಿ ಛತ್ರಿ ಹಿಡಿದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರಿನಿಂದ ಕೆಳಗಿಳಿಸಿದರು. ಬಳಿಕ ಭದ್ರತಾ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಕಾರನ್ನು ಗುಂಡಿಯಿಂದ ಹೊರಕ್ಕೆ ತಳ್ಳಿದ್ದಾರೆ. ನಂತರ ಆ ವಾಹನದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಪ್ರಯಾಣ ಮುಂದುವರಿಸಿದರು. ಇದರಿಂದಾಗಿ ಸಾರ್ವಜನಿಕ ಸಭೆ ನಡೆಯುವ ಸ್ಥಳಕ್ಕೆ ಸ್ವಲ್ಪ ತಡವಾಗಿ ತಲುಪಿದರು. ಆದರೆ, ಕೇಂದ್ರ ಸಚಿವ ಚೌಹಾಣ್ ಅವರ ಕಾರು ರಸ್ತೆಯ ಗುಂಡಿಯಲ್ಲಿ ಸಿಲುಕಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು