ನಮ್ಮ ಕುಟುಂಬದ ಬಗ್ಗೆ ಹರಡಿರುವ ಬಹುತೇಕ ಕಥೆಗಳು ಸತ್ಯಕ್ಕೆ ದೂರ: ಆತ್ಮಕಥೆ ಬರೆಯಲು ಕಾರಣ ತಿಳಿಸಿದ ಸೋನಿಯಾ ಗಾಂಧಿ
ದೆಹಲಿ: ತಮ್ಮ ಕುಟುಂಬದ ಬಗ್ಗೆ ವರ್ಷಗಳಿಂದ ಹಲವು ಕಥೆಗಳು ಮತ್ತು ತಪ್ಪು ಮಾಹಿತಿಗಳು ಹರಡುತ್ತಿವೆ. ಅವುಗಳಲ್ಲಿ ಬಹುತೇಕವು ವಾಸ್ತವಕ್ಕೆ ದೂರವಾಗಿವೆ. ಹೀಗಾಗಿ ತಮ್ಮ ಕುಟುಂಬದ ಬಗ್ಗೆ ತಮಗೆ ತಿಳಿದಿರುವ ಸಂಗತಿಗಳು ಮತ್ತು ವೈಯಕ್ತಿಕ ಭಾವನೆಗಳನ್ನು ಜನರೊಂದಿಗೆ ಹಂಚಿಕೊಳ್ಳಲು ಆತ್ಮಕಥೆ ಬರೆಯಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಸೋಮವಾರ ನವದೆಹಲಿಯಲ್ಲಿ ತಮ್ಮ ಆತ್ಮಕಥೆ ‘Belonging: A Journey of Love’ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಅವರು ಈ ಕುರಿತು … Continue reading ನಮ್ಮ ಕುಟುಂಬದ ಬಗ್ಗೆ ಹರಡಿರುವ ಬಹುತೇಕ ಕಥೆಗಳು ಸತ್ಯಕ್ಕೆ ದೂರ: ಆತ್ಮಕಥೆ ಬರೆಯಲು ಕಾರಣ ತಿಳಿಸಿದ ಸೋನಿಯಾ ಗಾಂಧಿ
Copy and paste this URL into your WordPress site to embed
Copy and paste this code into your site to embed