ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಂಗನಾ ರಣಾವತ್‌ಗೆ ಜಬಲ್‌ಪುರ ವಿಶೇಷ ನ್ಯಾಯಾಲಯದಿಂದ ನೋಟಿಸ್

P

Peepal Media • ದೇಶ

• 1 ನಿಮಿಷದ ಓದು

ಕಂಗನಾ ರಣಾವತ್‌ಗೆ ಜಬಲ್‌ಪುರ ವಿಶೇಷ ನ್ಯಾಯಾಲಯದಿಂದ ನೋಟಿಸ್

ಮಧ್ಯಪ್ರದೇಶದ ನ್ಯಾಯಾಲಯವು ಬಾಲಿವುಡ್ ಸ್ಟಾರ್ ನಟಿ ಮತ್ತು ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರನೌತ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ.

2014ರಲ್ಲಿ ಮೋದಿ ಪ್ರಧಾನಿಯಾದ ಬಳಿಕ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಎಂದು ಈ ಹಿಂದೆ ಕಂಗನಾ ಹೇಳಿದ್ದರು. ಈ ಹೇಳಿಕೆ ಆ ಸಮಯದಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. ಆ ಸಂದರ್ಭದಲ್ಲಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಹಲವು ಮುಖಂಡರು ಒತ್ತಾಯಿಸಿದ್ದರು. ಅಲ್ಲದೆ ಕಂಗನಾ ಹೇಳಿಕೆಯ ವಿರುದ್ಧ ವಕೀಲ ಅಮಿತ್ ಕುಮಾರ್ ಸಾಹು ಪೊಲೀಸ್ ದೂರು ದಾಖಲಿಸಿದ್ದರು.

ಅಧರ್ತಾಲ್ ಪೊಲೀಸರು ಅವರ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ, ಅವರು 2021ರಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದರು. ಪ್ರಕರಣವನ್ನು ಇತ್ತೀಚೆಗೆ ಜಬಲ್ಪುರದ ವಿಶೇಷ ಸಂಸದ-ಶಾಸಕ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.

ಈ ಬಗ್ಗೆ ತನಿಖೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶ್ವೇಶ್ವರ ಮಿಶ್ರಾ ಅವರು ಕಂಗನಾಗೆ ನೋಟಿಸ್ ಜಾರಿ ಮಾಡಿದ್ದಾರೆ. ಬಳಿಕ ಮುಂದಿನ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಲಾಯಿತು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version