ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಂತಿ ಮಾತುಕತೆಯಲ್ಲಿ ವ್ಯಾಪಾರದ ಪ್ರಸ್ತಾಪ ಬಂದಿರಲಿಲ್ಲ: ಟ್ರಂಪ್‌ ಹೇಳಿಕೆ ನಿರಾಕರಿಸಿದ ಭಾರತ

PPeepal Media

Peepal Media • ದೇಶ

• 1 ನಿಮಿಷದ ಓದು

ಶಾಂತಿ ಮಾತುಕತೆಯಲ್ಲಿ ವ್ಯಾಪಾರದ ಪ್ರಸ್ತಾಪ ಬಂದಿರಲಿಲ್ಲ: ಟ್ರಂಪ್‌ ಹೇಳಿಕೆ ನಿರಾಕರಿಸಿದ ಭಾರತ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕಡಿಮೆಯಾಗದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡವು ಎನ್ನುವ ಟ್ರಂಪ್ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ

‘ಆಪರೇಷನ್ ಸಿಂಧೂರ್’ ನಡೆಯುತ್ತಿರುವ ಸಮಯದಲ್ಲಿ ಭಾರತೀಯ ಪ್ರತಿನಿಧಿಗಳು ವಿವಿಧ ಸಂದರ್ಭಗಳಲ್ಲಿ ಅಮೆರಿಕದ ಪ್ರತಿನಿಧಿಗಳೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದರು, ಆದರೆ ಎಲ್ಲಿಯೂ ವ್ಯಾಪಾರದ ಬಗ್ಗೆ ಉಲ್ಲೇಖ ಬಂದಿರಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

“ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮೇ 9ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದರು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮೇ 8 ಮತ್ತು 10 ರಂದು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಿದರು.

ಅದೇ ರೀತಿ, ಮೇ 10 ರಂದು ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತನಾಡಿದರು. ಯಾವುದೇ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರದ ವಿಷಯ ಮಾತುಕತೆಯಲ್ಲಿ ಬಂದಿಲ್ಲ. ಕದನ ವಿರಾಮಕ್ಕೂ ವ್ಯಾಪಾರಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಅಧಿಕೃತ ಮೂಲಗಳು ತಿಳಿಸಿವೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು