ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉ.ಪ್ರ : ನಾಗ್ಲಾ ನಾಥಪುರ ಗ್ರಾಮ ಪಂಚಾಯಿತಿಗೆ ಇನ್ನೂ ದೊರಕದ ಮೂಲಭೂತ ನಾಗರಿಕ ಸೌಲಭ್ಯ

PPeepal Media

Peepal Media ದೇಶ

• 1 ನಿಮಿಷದ ಓದು

ಉ.ಪ್ರ :  ನಾಗ್ಲಾ ನಾಥಪುರ ಗ್ರಾಮ ಪಂಚಾಯಿತಿಗೆ ಇನ್ನೂ ದೊರಕದ ಮೂಲಭೂತ ನಾಗರಿಕ ಸೌಲಭ್ಯ

ಉತ್ತರ ಪ್ರದೇಶ:  ಮೈನ್‌ಪುರಿಯ ಬೇವಾರ್ ಬ್ಲಾಕ್‌ನಲ್ಲಿರುವ ನಾಗ್ಲಾ ನಾಥಪುರ ಗ್ರಾಮ ಪಂಚಾಯತ್‌ಗೆ ಇನ್ನೂ ಮೂಲಭೂತ ನಾಗರಿಕ ಸೌಲಭ್ಯಗಳ ಕೊರತೆಯಿದೆ ಎಂದು ಸುದ್ದಿ-ಸಂಸ್ಥೆ ಎಎನ್‌ಐ ವರದಿಮಾಡಿದೆ.

ಸಮಸ್ಸೆಗಳ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಗ್ರಾಮಸ್ಥರು,ನಾವು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ, ನಮ್ಮ ಗ್ರಾಮಕ್ಕೆ ಯಾವುದೇ ಪಕ್ಕಾ ರಸ್ತೆ ಇಲ್ಲ. ನಾವು ಮುಖ್ಯ ರಸ್ತೆಗೆ ಹೋಗಲು ನಾವು ಎಷ್ಟೋ ಹೊಲಗಳನ್ನು ದಾಟಬೇಕು, ಯಾರಿಗಾದರೂ ಕಾಯಿಲೆ ಬಿದ್ದರೆ  ರಸ್ತೆ ಇಲ್ಲದ ಕಾರಣ ಆಸ್ಪತ್ರೆಗೆ ತಲುಪಲು ಕಷ್ಟವಾಗುವುದರಿಂದ ಪ್ರಾಣ ಉಳಿಸಲು ಸಾಧ್ಯವಾಗುತ್ತಿಲ್ಲ. ಮನೆ ಬಾಗಿಲಿಗೆ ದೂರು ನೀಡಿದರೂ ಯಾರೂ ನಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ, ನಮ್ಮ ಗ್ರಾಮ ನಕ್ಷೆಯಲ್ಲಿಯೂ ಸಹ ಇಲ್ಲ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮುಖ್ಯ ಅಭಿವೃದ್ಧಿ ಅಧಿಕಾರಿ ವಿನೋದ್ ಕುಮಾರ್, ನಾವು ಇಡೀ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ, ಇಲ್ಲಿಯವರೆಗೆ ಗ್ರಾಮಕ್ಕೆ ಏಕೆ ದಾರಿ ಮಾಡಲಿಲ್ಲ ಎಂದು ಕಂಡುಹಿಡಿಯಲಾಗುತ್ತಿದೆ, ಗ್ರಾಮಕ್ಕೆ ಪಕ್ಕಾ ರಸ್ತೆಗಳನ್ನು ಸಹ ಮಾಡಲಾಗುವುದು ಹಾಗೂ ಗ್ರಾಮಸ್ಥರಿಗೆ ಮನೆ ನೀಡಲು ಸರ್ಕಾರ ಶ್ರಮಿಸುತ್ತಿದೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.
PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು