ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೊನೊಕ್ರೊಟೊಫಾಸ್ ಮೇಲೆ ಕೇಂದ್ರದ ನಿಷೇಧ

P

Peepal Media Desk • ದೇಶ

• 1 ನಿಮಿಷದ ಓದು

ಮೊನೊಕ್ರೊಟೊಫಾಸ್ ಮೇಲೆ ಕೇಂದ್ರದ ನಿಷೇಧ

ಹೊಸದಿಲ್ಲಿ, ಅಕ್ಟೋಬರ್ 8: ಸುಪ್ರೀಂ ಕೋರ್ಟ್‌ನಲ್ಲಿ ಕೆಲವೇ ದಿನಗಳಲ್ಲಿ ಮಹತ್ವದ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನಿಷೇಧಿತ ಪ್ರಾಥಮಿಕ ಪಟ್ಟಿಯಲ್ಲಿ (27) ನಾಲ್ಕು ಕೀಟನಾಶಕಗಳ ಬಳಕೆಯನ್ನು ನಿಷೇಧಿಸಲು ಇತ್ತೀಚಿನ ನಿರ್ಧಾರವನ್ನು ತೆಗೆದುಕೊಂಡಿದೆ. ಇವುಗಳಲ್ಲಿ ಡೈಕೋಫೋಲ್, ಡೈನೋಕ್ಯಾಪ್ ಮತ್ತು ಮಿಥೋಮಿಲ್ ಜೊತೆಗೆ ‘ಮೊನೊಕ್ರೋಟೋಫಸ್’ ಕೀಟನಾಶಕಗಳು ಸೇರಿವೆ.

ಪ್ರಸ್ತುತ ಇರುವ ಸ್ಟಾಕ್ ತೆರವುಗೊಳಿಸಲು ಸ್ಟಾಕ್ ಮುಕ್ತಾಯದ ಅವಧಿ ಮುಗಿಯುವವರೆಗೆ ಮಾತ್ರ ‘ಮೊನೊಕ್ರೊಟೊಫಾಸ್ 36% ಎಸ್‌ಎಲ್’ ಮಾರಾಟ, ವಿತರಣೆ ಮತ್ತು ಬಳಕೆಯನ್ನು ಅನುಮತಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಪೆಸ್ಟಿಫೈಡ್ ಆಕ್ಷನ್ ನೆಟ್‌ವರ್ಕ್ (ಪ್ಯಾನ್) ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಇದು ಸ್ಟಾಕ್ ಖಾಲಿಯಾಗುವವರೆಗೆ ಎಂದರೆ ಮೊನೊಕ್ರೊಟೊಫಾಸ್‌ನ ದೀರ್ಘಾವಧಿಯ ಬಳಕೆಯನ್ನು ಅನುಮತಿಸುತ್ತದೆ‌ ಎಂದು ಅದು ಆರೋಪಿದಿದೆ.

ಎಲ್ಲಾ ಮೊನೊಕ್ರೊಟೊಫಾಸ್ ಸೂತ್ರೀಕರಣಗಳ ತಯಾರಿಕೆಯನ್ನು ನಿಷೇಧಿಸಲು ವಿಶೇಷ ಆದೇಶಗಳ ಅಗತ್ಯವನ್ನು PAN ಒತ್ತಿಹೇಳಿತು. 27 ಕೀಟನಾಶಕಗಳ ಪೈಕಿ ಮೂರಕ್ಕೆ ಮಾತ್ರ ನಿಷೇಧವನ್ನು ಮುಂದುವರಿಸಬೇಕು ಮತ್ತು ಉಳಿದವುಗಳಿಗೆ ವಿನಾಯಿತಿ ನೀಡಬೇಕು ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಮಾಜಿ ಸಹಾಯಕ ಮಹಾನಿರ್ದೇಶಕ ಟಿ.ಪಿ.ರಾಜೇಂದ್ರನ್ ಸಲಹೆ ನೀಡಿದರು. ಅವರ ಸಲಹೆಯನ್ನು ನಿರ್ಲಕ್ಷಿಸಿ ಕೇಂದ್ರವು ಈ ವರ್ಷದ ಫೆಬ್ರವರಿಯಲ್ಲಿ ನಿರ್ಧಾರ ಕೈಗೊಂಡಿತ್ತು. ಇದನ್ನು ವಿರೋಧಿಸಿ ಹಲವು ನಾಗರಿಕ ಸಮಾಜಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version