ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖರ್ಗೆ ಭಾಷಣದ ವೇದಿಕೆ ‘ಶುದ್ಧೀಕರಣ’: ಕಡೆಗೂ ಜೀರೋ ಎಫ್‌ಐಆರ್‌ ದಾಖಲಿಸಿದ ಉತ್ತರಾಖಂಡ ಪೊಲೀಸರು, ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದ‌ ಕಾಂಗ್ರೆಸ್

PPeepal Media

Peepal Media • ದೇಶ

• 1 ನಿಮಿಷದ ಓದು

ಖರ್ಗೆ ಭಾಷಣದ ವೇದಿಕೆ ‘ಶುದ್ಧೀಕರಣ’: ಕಡೆಗೂ ಜೀರೋ ಎಫ್‌ಐಆರ್‌ ದಾಖಲಿಸಿದ ಉತ್ತರಾಖಂಡ ಪೊಲೀಸರು, ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದ‌ ಕಾಂಗ್ರೆಸ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹಲ್ದ್ವಾನಿ ಭೇಟಿಯ ನಂತರ, ಅವರು ಭಾಷಣ ಮಾಡಿದ ವೇದಿಕೆಯನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಮುಖಂಡರು ‘ಶುದ್ಧೀಕರಣ’ ಮಾಡುವ ಮೂಲಕ ಅತ್ಯಂತ ನಾಚಿಕೆಗೇಡಿನ ಕೃತ್ಯ ಎಸಗಿದ್ದಾರೆ ಎಂದು ಉತ್ತರಾಖಂಡ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಗೋದಿಯಾಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಅಮಾನವೀಯ ಘಟನೆಯ ಕುರಿತು ಸಲ್ಲಿಸಲಾದ ಹಲವು ದೂರುಗಳ ಆಧಾರದ ಮೇಲೆ ಪೊಲೀಸರು ಇಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ಎಫ್‌ಐಆರ್ ಕಾನೂನಿಗೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ಒಟ್ಟಾರೆ ಸಾರ್ವಜನಿಕರಿಗೆ ಸಂದ ಜಯವಾಗಿದೆ ಎಂದು ಅವರು ಹೇಳಿದ್ದಾರೆ.

ಉತ್ತರಾಖಂಡದ ಮುಖ್ಯಮಂತ್ರಿಗಳು ಈ ವಿಷಯವನ್ನು ಜನಾಂಗೀಯ ಅಥವಾ ಕೋಮು ಧ್ರುವೀಕರಣದತ್ತ ಕೊಂಡೊಯ್ಯಲು ಬಯಸುತ್ತಿದ್ದಾರೆ, ಆದರೆ ಇದರಿಂದ ರಾಜ್ಯಕ್ಕೆ ಮಾತ್ರ ಅಪಾರ ಹಾನಿಯಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ದಲಿತ ಪ್ರಜ್ಞೆಯ ಸಂಕೇತವಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಡಿದ ಈ ಅಪಮಾನವನ್ನು ನಮ್ಮ ನಾಗರಿಕ ಸಮಾಜ ಎಂದಿಗೂ ಸಹಿಸುವುದಿಲ್ಲ ಎಂದು ಗೋದಿಯಾಲ್ ಸ್ಪಷ್ಟಪಡಿಸಿದ್ದಾರೆ.

ಸಮಾಜ ಒಡೆಯಬಾರದು, ದೇಶ ಮತ್ತು ರಾಜ್ಯ ದುರ್ಬಲವಾಗಬಾರದು ಹಾಗೂ ಕಾನೂನಿನ ಆಡಳಿತ ನೆಲೆಸಬೇಕು ಎಂಬುದೇ ಕಾಂಗ್ರೆಸ್‌ನ ಸ್ಪಷ್ಟ ಸಂದೇಶವಾಗಿದೆ ಎಂದು ಉತ್ತರಾಖಂಡ ಕಾಂಗ್ರೆಸ್ ಅಧ್ಯಕ್ಷರು ತಿಳಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು