ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುಸಿಸಿ ಮಸೂದೆ ಜಾರಿಗೆ ಸಿದ್ಧವಾದ ಉತ್ತರಾಖಂಡ ಸರ್ಕಾರ

P

Peepal Media Desk • ದೇಶ

• 1 ನಿಮಿಷದ ಓದು

ಯುಸಿಸಿ ಮಸೂದೆ ಜಾರಿಗೆ ಸಿದ್ಧವಾದ ಉತ್ತರಾಖಂಡ ಸರ್ಕಾರ

Uniform civil code: ಉತ್ತರಾಖಂಡ ಸರ್ಕಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ತರಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಮುಂದಿನ ವಾರ ವಿಶೇಷ ವಿಧಾನಸಭೆ ಅಧಿವೇಶನ ನಡೆಯಲಿದೆ.

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಿದ್ಧವಾಗಿರುವ ಮೊದಲ ರಾಜ್ಯವಾಗಿ ಉತ್ತರಾಖಂಡ ಸುದ್ದಿಯಲ್ಲಿದೆ. ನ್ಯಾಯಮೂರ್ತಿ (ನಿವೃತ್ತ) ರಂಜನಾ ದೇಸಾಯಿ ನೇತೃತ್ವದ ಸಮಿತಿಯು ಎರಡು ದಿನಗಳಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ವರದಿಯನ್ನು ಸಲ್ಲಿಸಲಿದೆ.

ದೀಪಾವಳಿ ನಂತರ ಉತ್ತರಾಖಂಡ ರಾಜ್ಯ ವಿಧಾನಸಭೆ ಅಧಿವೇಶನ ನಡೆಯಲಿದೆ ಎಂದು ವರದಿಯಾಗಿದೆ. ಈ ಸಭೆಗಳಲ್ಲಿ ಯುಸಿಸಿ ಮಸೂದೆಯನ್ನು ಪರಿಚಯಿಸಲಾಗುವುದು. ಈ ವರ್ಷದ ಜೂನ್ ತಿಂಗಳಲ್ಲಿ ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯ ಕರಡನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಂಜನಾ ಪ್ರಕಾಶ್ ದೇಸಾಯಿ ಹೇಳಿದರು. ಅಂತೆಯೇ ಗುಜರಾತ್ ಕೂಡ 2024ರ ಲೋಕಸಭಾ ಚುನಾವಣೆಯ ಮೊದಲು ಯುಸಿಸಿಯನ್ನು ಜಾರಿಗೆ ತರಲಿದೆ ಎಂದು ಸಂಬಂಧಿತ ಮೂಲಗಳು ಹೇಳುತ್ತಿವೆ.

ರಾಜ್ಯ ಸರ್ಕಾರ ರಚಿಸಿರುವ ಸಮಿತಿ ರಾಜ್ಯದ ಜನರ ಅಭಿಪ್ರಾಯ ಕೇಳಿದ್ದ, ಈ ನಿಟ್ಟಿನಲ್ಲಿ ಅದು 2 ಲಕ್ಷ ಜನರೊಂದಿಗೆ ಮಾತನಾಡಿದೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version