ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಾಲಿವುಡ್‌ ಹಿರಿಯ ನಟ ವಿಕ್ರಮ್‌ ಗೋಖಲೆ ನಿಧನ

P

Peepal Media Desk • ದೇಶ

• 1 ನಿಮಿಷದ ಓದು

ಬಾಲಿವುಡ್‌ ಹಿರಿಯ ನಟ ವಿಕ್ರಮ್‌ ಗೋಖಲೆ ನಿಧನ

ಮುಂಬೈ : ಬಾಲಿವುಡ್‌ ಹಿರಿಯ ನಟ ವಿಕ್ರಮ್‌ ಗೋಖಲೆ ಅವರು ಇಂದು ಮಧ್ಯಾನ ಪುಣೆಯ ಧೀನನಾಥ್‌ ಮಂಗೇಶ್ಕರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಕ್ರಮ್‌ ಗೋಖಲೆಯವರು, ಪುಣೆಯ ದೀನನಾಥ್‌ ಮಂಗೇಶ್ಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಮ್ಮ 75 ನೇ ವಯಸ್ಸಿನಲ್ಲಿ ನವೆಂಬರ್‌ 26 ಶನಿವಾರದಂದು ಇಹಲೋಕ ತ್ಯಜಿಸಿದ್ದಾರೆ.

ಖ್ಯಾತ ನಟ ವಿಕ್ರಮ್‌ ಗೋಖಲೆಯವರು 1971 ರಲ್ಲಿ ಅಮಿತಾಬ್‌ ಬಚ್ಚನ್‌ ಅವರ ಪರ್ವಾನಾ ಚಿತ್ರದ ಮೂಲಕ ಚಿತ್ರರಂಗನಕ್ಕೆ ಹೆಜ್ಜೆ ಇಟ್ಟಿದ್ದ ಇವರು, ಅನೇಕ ಚಲನಚಿತ್ರಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ಅಮಿತಾಬ್‌ ಬಚ್ಚನ್‌ ಅವರ ಅಗ್ನಿಪಥ್‌, ʼಹಮ್‌ ದಿಲ್‌ ದೇ ಚುಕೆ ಸನಮ್‌ʼ ಮಿಷನ್‌ ಮಂಗಲ್, ಹಿಚ್ಕಿ , ಬ್ಯಾಂಗ್‌ ಬ್ಯಾಂಗ್‌ , ಅಯಾರಿ,  ಸೇರಿದಂತೆ ಹಲವಾರು ಮರಾಠಿ ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದರು. ನಲವತ್ತು ವರ್ಷಗಳಿಗಿಂತಲೂ ಹೆಚ್ಚು ವರ್ಷಗಳ ಕಾಲ ಹಲವಾರು ಟಿವಿ ಶೋಗಳಲ್ಲಿ ನಟಿಸಿದ್ದಾರೆ.

2010 ರಲ್ಲಿ, ಇವರ ಮರಾಠಿ ಚಲನಚಿತ್ರದಲ್ಲಿ ಇವರ ಪರಿಶ್ರಮಕ್ಕೆ ಅತ್ಯುತ್ತಮ ನಟನಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದರು. ಮರಾಠಿ ಚಿತ್ರ ʼಆಘಾತ್ʼ ಮೂಲಕ ನಿರ್ದೇಶನಕ್ಕೆ ಧುಮುಕಿ ಸೇವೆ ಸಲ್ಲಿಸಿದ್ದರು.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version