ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿಯ ಗಣರಾಜ್ಯೋತ್ಸವ- 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ವೋಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

PPeepal Media

Peepal Media • ದೇಶ

• 1 ನಿಮಿಷದ ಓದು

ದೆಹಲಿಯ ಗಣರಾಜ್ಯೋತ್ಸವ- 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ವೋಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

ದೆಹಲಿಯಲ್ಲಿ ಜನವರಿ 26ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ವೋಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ವೋಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವೋಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ.Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಪ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ವೋಟ್ ಮಾಡಬಹುದಾಗಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು