ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಯನಾಡ್ ಭೂಕುಸಿತ l ಮೃತರ ಸಂಖ್ಯೆ 36ಕ್ಕೆ ಏರಿಕೆ: ಮೋ̧ದಿ ರಾಹುಲ್‌ ಗಾಂಧಿಯವರಿಂದ ನೆರವಿನ ಭರವಸೆ

PPeepal Media

Peepal Media ದೇಶ

• 1 ನಿಮಿಷದ ಓದು

ವಯನಾಡ್ ಭೂಕುಸಿತ l ಮೃತರ ಸಂಖ್ಯೆ 36ಕ್ಕೆ ಏರಿಕೆ: ಮೋ̧ದಿ ರಾಹುಲ್‌ ಗಾಂಧಿಯವರಿಂದ ನೆರವಿನ ಭರವಸೆ

ವಯನಾಡ್: ಇಂದು ಮುಂಜಾನೆ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗಿರಿಶ್ರೇಣಿಗಳಲ್ಲಿ ಭೂಕುಸಿತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿರುವ ವಯನಾಡ್ ಮಾಜಿ ಸಂಸದ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಅವರಿಗೆ ನೆರವಿನ ಭರವಸೆ ನೀಡಿದ್ದಾರೆ.

ಈ ಘಟನೆಯಲ್ಲಿ ನೂರಾರು ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೊಂದರೆಗೆ ಸಿಲುಕಿರುವ ಪ್ರದೇಶದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಮತ್ತೊಂದು ಹೆಚ್ಚುವರಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ವಯನಾಡ್ ಗೆ ತಲುಪುವುದರಲ್ಲಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹೇಳಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪಡೆಯು ಮಾಡಿರುವ ಫೇಸ್ ಬುಕ್ ಪೋಸ್ಟ್ ಪ್ರಕಾರ, ಕಣ್ಣೂರು ರಕ್ಷಣಾ ಭದ್ರತಾ ಸಿಬ್ಬಂದಿಗಳಿಗೂ ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ವಯನಾಡ್ ತೆರಳುವಂತೆ ಸೂಚಿಸಲಾಗಿದೆ. ಭಾರಿ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗಳಿಗೆ ತೊಡಕುಂಟಾಗಿದೆ.

ಕೇರಳ ಬಿಜೆಪಿ ಅಧ್ಯಕ್ಷ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿರುವ ಕೆ.ಸುರೇಂದ್ರನ್ ಅವರು ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವು ನೀಡುವಂತೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು