ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಾವು ಎನ್‌ಡಿಎ ಮೈತ್ರಿಕೂಟದಲ್ಲೇ ಮುಂದುವರೆಯುತ್ತೇವೆ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ನಾವು ಎನ್‌ಡಿಎ ಮೈತ್ರಿಕೂಟದಲ್ಲೇ ಮುಂದುವರೆಯುತ್ತೇವೆ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು

ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬುಧವಾರ ತಮ್ಮ ಪಕ್ಷ ಎನ್‌ಡಿಎ ಜೊತೆಯಲ್ಲಿದ್ದು, ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟ ಜಯಭೇರಿ ಬಾರಿಸಿದ ಒಂದು ದಿನದ ನಂತರ ಎನ್‌ಡಿಎ ಘಟಕದ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಸಹ ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಎನ್‌ಡಿಎ ಸಭೆಯಲ್ಲಿ ಭಾಗವಹಿಸಲಿದ್ದಾರೆ.

“ನಾವು ಎನ್‌ಡಿಎಯಲ್ಲಿದ್ದೇವೆ. ಎನ್‌ಡಿಎ ಸಭೆಗೆ ಹೋಗುತ್ತಿದ್ದೇನೆ. ಮುಂದೆ, ಏನಾದರೂ ಇದ್ದರೆ ನಾವು ನಿಮಗೆ ತಿಳಿಸುತ್ತೇವೆ” ಎಂದು ನಾಯ್ಡು ಅವರ ದೆಹಲಿ ಭೇಟಿಯ ಬಗ್ಗೆ ಕೇಳಿದಾಗ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪವನ್ ಕಲ್ಯಾಣ್ ಕೂಡ ಎನ್‌ಡಿಎ ಸಭೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ ಎಂದು ಜನಸೇನಾ ಮೂಲಗಳು ತಿಳಿಸಿವೆ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಹಿರಿಯ ನಾಯಕರು ಬುಧವಾರ ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದು, ಲೋಕಸಭೆ ಚುನಾವಣೆ ಫಲಿತಾಂಶಗಳ ಅವಲೋಕನ ಮತ್ತು ಸರ್ಕಾರ ರಚನೆಯ ವಿವರಗಳ ಕುರಿತು ಚರ್ಚಿಸುತ್ತಿದ್ದಾರೆ.

ಆಂಧ್ರಪ್ರದೇಶದಿಂದ ಕ್ರಮವಾಗಿ 16 ಮತ್ತು ಎರಡು ಲೋಕಸಭಾ ಸ್ಥಾನಗಳನ್ನು ಗೆದ್ದಿರುವ ಟಿಡಿಪಿ ಮತ್ತು ಜನಸೇನಾ ಕೇಂದ್ರದಲ್ಲಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ರಾಜ್ಯದಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಗೆದ್ದಿದೆ.

ಕಳೆದ ಐದು ವರ್ಷಗಳಲ್ಲಿ ಆಂಧ್ರಪ್ರದೇಶ ಸಾಕಷ್ಟು ನಷ್ಟವನ್ನು ಅನುಭವಿಸಿದೆ ಮತ್ತು ಅದನ್ನು ಸರಿಪಡಿಸುವ ಜವಬ್ದಾರಿ ನನ್ನ ಮೇಲಿದೆ ಎಂದು ನಾಯ್ಡು ಹೇಳಿದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು