ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುವ ಸಂಸದರ ಕೊರತೆ ಹೋಗಲಾಡಿಸಲು 35 ವರ್ಷದೊಳಗಿನವರಿಗೆ ಶೇ.10 ಸ್ಥಾನ ಮೀಸಲಿಡಬೇಕು: ಸಂಸದ ಶಶಿ ತರೂರ್

P

Peepal Media • ದೇಶ

• 1 ನಿಮಿಷದ ಓದು

ಯುವ ಸಂಸದರ ಕೊರತೆ ಹೋಗಲಾಡಿಸಲು 35 ವರ್ಷದೊಳಗಿನವರಿಗೆ ಶೇ.10 ಸ್ಥಾನ ಮೀಸಲಿಡಬೇಕು: ಸಂಸದ ಶಶಿ ತರೂರ್

ಹೊಸದೆಹಲಿ: ಲೋಕಸಭೆಯಲ್ಲಿ ಶೇ.10ರಷ್ಟು ಸೀಟುಗಳನ್ನು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮೀಸಲಿಡುವ ಖಾಸಗಿ ಮಸೂದೆಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಸಂಸತ್ತಿನಲ್ಲಿ ಯುವಕರ ತೀವ್ರವಾಗಿ ಕಡಿಮೆಯಾಗಿದ್ದು, ಇದರಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವದ ಕುರಿತು ಆಸಕ್ತಿ ಕಡಿಮೆಯಾಗುತ್ತಿದೆ ಎಂದು ಅವರು ಹೇಳಿದರು.

ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇ.65ಕ್ಕೂ ಹೆಚ್ಚು ಮಂದಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿದ್ದಾರೆ ಎಂದು ಅವರು ಹೇಳಿದರು. ಆದರೆ ಅವರ ಸಂಖ್ಯೆಗೆ ಅನುಗುಣವಾಗಿ ಯುವ ಸಂಸದರು ಇಲ್ಲ. ಲೋಕಸಭೆಯಲ್ಲಿ ಯುವಕರಿಗೆ ಕೆಲವು ಸ್ಥಾನಗಳನ್ನು ಮೀಸಲಿಡುವುದರಿಂದ ರಾಜಕೀಯದಲ್ಲಿ ಅವರಿಗೂ ಸ್ಥಾನವಿದೆ ಎಂಬ ಸಂದೇಶವನ್ನು ಯುವಕರಿಗೆ ರವಾನಿಸಿದಂತಾಗುತ್ತದೆ ಎಂದು ಶಶಿ ತರೂರ್ ಹೇಳಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version