ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ ಎಂಬ ಸುಳ್ಳು!

ಉಡುಪಿ ಪುತ್ತಿಗೆ ಮಠದ ಸ್ವಾಮಿಗಳಾದ ಸುಗುಣೇಂದ್ರ ತೀರ್ಥರು ಸಂಸ್ಕೃತ ಮಾತನಾಡಲು ಬಾರದವರಿಗೆ ಸ್ವರ್ಗ ಪ್ರಾಪ್ತಿಯಾಗುವುದಿಲ್ಲ, ಸಂಸ್ಕೃತ ವಿಶ್ವ ಭಾಷೆ, ಎಲ್ಲಾ ಭಾಷೆಗಳ ತಾಯಿ, ತಮಿಳು, ತುಳು, ಕನ್ನಡದಂತಹ ದೇಶದ ಭಾಷೆಗಳಿಗೆ ಮಾತ್ರವಲ್ಲ, ಇಂಗ್ಲೀಷಿನ ಮೂಲವೂ ಸಂಸ್ಕೃತ ಎಂದು ಹೇಳಿದ್ದಾರೆ. ಪುತ್ತಿಗೆ ಮಠದ ಈ ಸ್ವಾಮಿ ಅಷ್ಟ ಮಠಗಳ ಸ್ವಾಮಿಗಳಲ್ಲಿ ವಿಭಿನ್ನವಾಗಿ ನಿಂತವರು. ಸಮುದ್ರ ದಾಟಿ ಬೇರೆ ದೇಶಗಳಿಗೆ ಹೋಗಿ ಬಂದ ಮೇಲೆ ಮಾತ್ರವಲ್ಲ, ತಮ್ಮ ಅನೇಕ ನಡೆಗಳಿಂದಾಗಿ ಉಳಿದ ಸ್ವಾಮಿಗಳಿಂದ ಟೀಕೆಗೆ ಒಳಗಾದವರು. ಈಗ ಸಂಸ್ಕೃತವೇ ಎಲ್ಲಾ … Continue reading ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ ಎಂಬ ಸುಳ್ಳು!