KSOU ಲಂಚ ಪ್ರಕರಣ ತನಿಖೆಗೆ – ನ್ಯಾಯಮೂರ್ತಿ ಆರ್.ಆರ್. ಪಾಟೀಲ ಅವರನ್ನು ನೇಮಕ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU)ದಲ್ಲಿ ಲಂಚ ಹಾಗೂ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಆರ್.ಆರ್. ಪಾಟೀಲ ಅವರನ್ನು ನೇಮಕ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.

ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಣಕಾಸಿನ ದುರುಪಯೋಗ ತಡೆಯಲು ವಿಶ್ವವಿದ್ಯಾಲಯದ ಎಲ್ಲಾ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಸಂಬಂಧಪಟ್ಟ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಈ ಕ್ರಮದಿಂದ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಮೇಲೆ ಸರ್ಕಾರ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಈ ಕ್ರಮದಿಂದ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಮೇಲೆ ಸರ್ಕಾರ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ.

Related Articles

ಇತ್ತೀಚಿನ ಸುದ್ದಿಗಳು