‘ಕಾಂತಾರ’: ದೃಶ್ಯಸಂಭ್ರಮದ ಮಂಜು ಕರಗಿದ ಮೇಲೆ…
ಹಿಂದೆ ನಡೆದಿರುವ ನಿಜ ಘಟನೆಗಳನ್ನು ದೈವ-ಕಾರ್ಣಿಕ-ಮಾಯಕ ಎನ್ನುವ ಬಟ್ಟಲಿನಲ್ಲಿ ಮೃಷ್ಟಾನ್ನ ಭೋಜನವಾಗಿ ಉಣಬಡಿಸಿದ್ದು ಈ ಚಿತ್ರದ ಜಾಣ್ಮೆ. ಹೊಟ್ಟೆ ತುಂಬಿದ ಮೇಲೆ ಪ್ರಶ್ನಿಸುವ ಪ್ರಜ್ಞೆ ಮತ್ತು ಹಕ್ಕು ಎರಡನ್ನೂ ಕಳಕೊಳ್ಳುವ ಅಪಾಯ ಹೆಚ್ಚು ಎಂದು ತಮ್ಮ ಅನ್ನಿಸಿಕೆಗಳನ್ನು ಹಂಚಿಕೊಂಡಿದ್ದಾರೆ ಕ್ಯಾಲಿಫೋರ್ನಿಯಾದಿಂದ ಹೇಮಶ್ರೀ ಸಯೇದ್. ದಲಿತನೊಬ್ಬ ಮಾಸ್ ಕಮರ್ಶಿಯಲ್ ಕನ್ನಡ ಚಿತ್ರವೊಂದರ ನಾಯಕನಾಗಿರುವುದು, ದಮನಿತರ ಕತೆಯೊಂದು ನೇಟಿವಿಟಿ, ಭೂತಾರಾಧನೆಯ ವೈಭವಗಳೊಂದಿಗೆ ದೊಡ್ಡ ಪರದೆಯ ಮೇಲೆ ನ ಭೂತೋ ನ ಭವಿಷ್ಯತಿ ಎಂಬಂತೆ ಚಿತ್ರಿತವಾಗಿರುವುದು, ಕರಾವಳಿಯ ಹಸಿರು ಮರ ಕಾಡು … Continue reading ‘ಕಾಂತಾರ’: ದೃಶ್ಯಸಂಭ್ರಮದ ಮಂಜು ಕರಗಿದ ಮೇಲೆ…
Copy and paste this URL into your WordPress site to embed
Copy and paste this code into your site to embed