Monday, June 17, 2024

ಸತ್ಯ | ನ್ಯಾಯ |ಧರ್ಮ

ಕಲ್ಯಾಣ ಕರ್ನಾಟಕ ಉತ್ಸವ: ಸಿ.ಎಂ ಗೆ ಕಪ್ಪು ಬಟ್ಟೆ ಪ್ರದರ್ಶನ

ಕಲಬುರಗಿ: ಹೈದರಾಬಾದ್ ಕರ್ನಾಟಕ ವಿಮೋಚನ ದಿನದ ವಿಶೇಶವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ, ನಗರದ ಎಸ್‌ವಿಪಿ ವೃತ್ತದಲ್ಲಿನ ಭಾರತದ ಉಕ್ಕಿನ ಮನುಷ್ಯ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವೇಳೆ ತಳವಾರ, ಕೋಲಿ ಸಮುದಾಯದ ಮುಖಂಡರು ಕಪ್ಪು ಬಟ್ಟೆ ಪ್ರದರ್ಶಿಸಿದರು.

Related Articles

ಇತ್ತೀಚಿನ ಸುದ್ದಿಗಳು