ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಸಂಕುಚಿತವಾಗಿದೆ : ಶಿಕ್ಷಣ ತಜ್ಞ ನಿರಂಜನಾರಾಧ್ಯ ಅಸಮಾಧಾನ

ಬೆಂಗಳೂರು: ಕಳೆದ ವಾರ ವಿಧಾನ ಸಭೆಯಲ್ಲಿ ಮಂಡನೆಯಾದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022 ಸಮಗ್ರ ಎನ್ನುತ್ತಲೇ ಸಂಕುಚಿತವಾಗಿದೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಹೇಳಿದ್ದಾರೆ. ಕನ್ನಡ, ಕನ್ನಡಿಗ ಹಾಗು ಕರ್ನಾಟಕದ ಪೂರ್ಣ ಅಭಿವೃದ್ಧಿ ವಿಧೇಯಕದಲ್ಲಿ ಕಾಣುತ್ತಿಲ್ಲ. ನಿಜಕ್ಕೂ ಸಮಗ್ರವಾಗಿದ್ದರೆ , ವಿಧೇಯಕವು  ಕನ್ನಡ, ಕನ್ನಡಿಗ ಹಾಗು ಕರ್ನಾಟಕದ ಸಮಗ್ರ ಅಭಿವೃದ್ಧಿಯ ವಿಧೇಯಕವಾಗಬೇಕಿತ್ತು. ವಿಧೇಯಕ, ಕರ್ನಾಟಕದಲ್ಲಿನ ಕನ್ನಡಿಗರ ಹಿತ ಕಾಪಾಡುವ ಜೊತೆಗೆ, ಹೊರನಾಡು ಮತ್ತು ಹೊರ ದೇಶದಲ್ಲಿರು  ಕನ್ನಡಿಗರ ಹಿತ ಕಾಪಾಡಲು ಸಹ ಚಿಂತಿಸಬೇಕಿತ್ತು ಎಂದು ಹೇಳಿದ್ದಾರೆ. … Continue reading ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಸಂಕುಚಿತವಾಗಿದೆ : ಶಿಕ್ಷಣ ತಜ್ಞ ನಿರಂಜನಾರಾಧ್ಯ ಅಸಮಾಧಾನ