‘ಕಾಂತಾರ’ ಗೆಲುವಿನ ಹಿಂದಿನ ಶೂದ್ರ ಸೊಗಡು, ಕೋಳಿ-ಹೆಂಡದ ಘಮಲು

ಐದೂವರೆ ಅಡಿಯ ಹುಲು ಮಾನವನೊಬ್ಬ ದೈತ್ಯ ಸ್ಕ್ರೀನಿನಲ್ಲಿ ಕಪ್ಪೆ ನೋಡಿದರೂ ಅವಾಕ್ಕಾಗುತ್ತಾನೆ. ಈ Larger than life ಸಿನೆಮಾದ ಬಂಡವಾಳ. ಮಾಧ್ಯಮವಾಗಿ ಅದು ರಂಗಭೂಮಿಗಿಂತ ಭಿನ್ನವಾಗಿರುವುದು ಈ ಅಂಶಕ್ಕಷ್ಟೇ ಅಲ್ಲ, ಸುಲಭವಾಗಿ visuals ಮೂಲಕ ಪ್ರೇಕ್ಷಕರನ್ನು ಯಾಮಾರಿಸುವ ತಂತ್ರದ ಮೂಲಕ. ಪ್ರೇಕ್ಷಕನೊಬ್ಬ ಹಂಬಲಿಸುವ ಭಾವ ಮತ್ತು ಆಂಗಿಕ ಸಾಧ್ಯತೆಗಳನ್ನು ರಂಗಭೂಮಿ ತಕ್ಷಣದ ವರ್ತಮಾನದಲ್ಲಿ ಮುಂದಿಡುತ್ತಾ ಹೋದರೆ, ಸಿನೆಮಾಕ್ಕೆ ಟೇಕ್ ಗಳ ಮತ್ತು ಎಡಿಟಿಂಗ್ ನ ಲಾಭವಿದೆ ಎಂಬುದನ್ನು ನಾವು ಮರೆಯಬಾರದು. ಸಿಸಿಲ್ ಡಿಮೆಲೋನಿಂದ ಈ ಮಾಧ್ಯಮದ ಶಕ್ತಿ … Continue reading ‘ಕಾಂತಾರ’ ಗೆಲುವಿನ ಹಿಂದಿನ ಶೂದ್ರ ಸೊಗಡು, ಕೋಳಿ-ಹೆಂಡದ ಘಮಲು