Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ಕಾರ್ಖಾನೆಗೆ ಬೆಂಕಿ: 3 ಜನ ಸಾವು

ಕಾರ್ಖಾನೆಗೆ ಬೆಂಕಿ: 3 ಜನ ಸಾವು

0

ಆಂಧ್ರ ಪ್ರದೇಶ: ಚಿತ್ತೂರಿನ ಪೇಪರ್ ಪ್ಲೇಟ್ ತಯಾರಿಕಾ ಕಾರ್ಖಾನೆಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಈ ಹಿನ್ನಲೆ ರಕ್ಷಣಾ ಕಾರ್ಯಾಚರಣೆ ಮಾಡಲಾಗಿದ್ದು, ಅವಘಡದಲ್ಲಿ ಸಿಕ್ಕ ಕೆಲ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲುಮಾಡಲಾಗಿದೆ. ಈ ವಿಷಯದ ಕುರಿತು ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಕಾದು ನೋಡಬೇಕಾಗಿದೆ ಎಂದು ಚಿತ್ತೂರು ಪೊಲೀಸರು ಮಾಹಿತಿ ನೀಡಿದ್ದಾರೆ.

You cannot copy content of this page

Exit mobile version