Saturday, June 21, 2025

ಸತ್ಯ | ನ್ಯಾಯ |ಧರ್ಮ

ಮೈಸೂರಿನಲ್ಲಿ ʼಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಬಿಗ್ ಟೆಕ್ ಶೋ-2022ʼ

ಮೈಸೂರು: ಕರ್ನಾಟಕ ಸರ್ಕಾರ ಆಯೋಜಿಸಿದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಬಿಗ್ ಟೆಕ್ ಶೋ-2022 ರ ಎರಡು ದಿನಗಳ ಎರಡನೇ ಆವೃತ್ತಿಯನ್ನು ನಗರದ ರಾಡಿಸನ್ ಬ್ಲೂ ಪ್ಲಾಜಾ ಹೋಟೆಲ್‌ನಲ್ಲಿ ನಡೆದಿದೆ.

ಎರಡನೇ ದಿನದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವಥ್ ನಾರಾಯಣ ಮತ್ತು ಸಂಸದ ಪ್ರತಾಪ್ ಸಿಂಹ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page