ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ಮೊತ್ತದ ಚೆಕ್: ಬೆಸ್ಕಾಂ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಗೆ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವತಿಯಿಂದ ಸುಮಾರು 5 ಕೋಟಿ ರೂಗಳ ಮೊತ್ತದ ಚೆಕ್ ಅನ್ನು ಇಂಧನ ಸಚಿವ ಸುನಿಲ್ ಕುಮಾರ್ ಕಾರ್ಕಳ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಮೊದಲಾದವರು ಉಪಸ್ಥಿತರಿದ್ದರು.
P
Peepal Media
Peepal Media · ರಾಜ್ಯ ವಿಭಾಗ
ಹಿಂದಿನ ಸುದ್ದಿ