ಕುಡಿಯುವ ನೀರು, ಅಂತರ್ಜಲ ಅಭಿವೃದ್ಧಿಗೆ ₹970 ಕೋಟಿ: ಸಿಎಂ ಸಿದ್ದರಾಮಯ್ಯ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಭಾಷಣ (Karnataka Budget 2024) ಆರಂಭಿಸಿದಾಗ ಸದನ ಬಿಜೆಪಿ ನಾಯಕರ ಗದ್ದಲದಿಂದ ತುಂಬಿಹೋಗಿದ್ದು. ಇದರ ನಡುವೆಯೂ ಸಿಎಂ ಬಜೆಟ್ ಭಾಷಣ (budget speech)) ಮುಂದುವರೆಸಿದ್ದಾರೆ. ಈ ವರ್ಷದ ಬಜೆಟ್ ಗಾತ್ರ ₹ 3,71,383 ಕೋಟಿ.
ರಾಜ್ಯದಲ್ಲಿ ಜಲಸಂಪನ್ಮೂಲ ಅಭಿವೃದ್ಧಿಗೆ ಮೀಸಲಿಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ, ”ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲೂಕಿನ 38 ಕೆರೆಗಳಿಗೆ ಕುಡಿಯುವ ನೀರು ಹಾಗೂ ಅಂತರ್ಜಲ ಅಭಿವೃದ್ಧಿಗೆ ನೀರು ತುಂಬಿಸುವ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ ₹ 970 ಕೋಟಿ ವೆಚ್ಚದಲ್ಲಿ ಬಜೆಟ್ ನೀಡಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ನಾರಾಯಣಪುರ ನಾಲೆಯಿಂದ ₹ 990 ಕೋಟಿ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು.
ವಿಷಯಗಳು:
#Bangalore
#bjp
#budget speech
#Central Government
#CM
#congress
#india
#kannada
#karnataka
#Karnataka Budget 2024
#modi
#narendra modi
#news
#news updates
#peepal
#peepalmedia
#Siddaramaiah
P
Peepal Media Desk
Peepal Media · ರಾಜ್ಯ ವಿಭಾಗ
ಹಿಂದಿನ ಸುದ್ದಿ