ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಡುಪಿ: ಪರೀಕ್ಷೆ ಭಯದಿಂದ ಬೊಬ್ಬರ್ಯ ದೈವಕ್ಕೆ ಪತ್ರ ಬರೆದ ವಿದ್ಯಾರ್ಥಿ!

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಉಡುಪಿ: ಪರೀಕ್ಷೆ ಭಯದಿಂದ ಬೊಬ್ಬರ್ಯ ದೈವಕ್ಕೆ ಪತ್ರ ಬರೆದ ವಿದ್ಯಾರ್ಥಿ!

ವಿದ್ಯಾರ್ಥಿಯೊಬ್ಬ ದೈವವೊಂದಕ್ಕೆ ಚೀಟಿಯಲ್ಲಿ ಪತ್ರ ಬರೆದು “ನನ್ನನ್ನು ಜಸ್ಟ್ ಪಾಸ್ ಮಾಡು ಸಾಕು,” ಎಂದು ಹರಕೆ ಇಟ್ಟ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.

ಕುಂದಾಪುರದ ಹೊಳ ಮಗ್ಗಿ ಹೊರ ಬೊಬ್ಬರ್ಯ ದೇವಾಲಯದ ಕಾಣಿಕೆ ಹುಂಡಿಯ ಹಣ ಲೆಕ್ಕಾಚಾರ ಮಾಡುವಾಗ ಈ ಪತ್ರ ಪತ್ತೆಯಾಗಿದೆ.

ಪರೀಕ್ಷೆಗಳನ್ನು ಎದುರಿಸಲು ಮಾನಸಿಕವಾಗಿ ಭಯವನ್ನು ಹುಟ್ಟುಹಾಕುವ ಶೈಕ್ಷಣಿಕ ಕ್ಷೇತ್ರದ ಸಮಸ್ಯೆಯ ಫಲವಾಗಿ ವಿದ್ಯಾರ್ಥಿಗಳು ದೇವರು ದಿಂಡಿರ ಮೊರೆ ಹೋಗುವಂತಾಗಿದೆ. ʼಜಸ್ಟ್ ಪಾಸ್ ಆದ್ರೆ ಸಾಕು,ʼ ಎಂಬ ಕೋರಿಕೆಯೊಂದಿಗೆ ವಿದ್ಯಾರ್ಥಿ ಬೊಬ್ಬರ್ಯ ದೈವಕ್ಕೆ ಹರಕೆ ಇಟ್ಟಿದ್ದಾನೆ. ಪತ್ರದಲ್ಲಿ ಯಾವ ವಿಷಯದಲ್ಲಿ ಎಷ್ಟು ಅಂಕ ಬರಬೇಕು ಎಂದು ಕೂಡ ಆತ ಬರೆದಿದ್ದಾನೆ. ಇದಕ್ಕಿಂತ ಕಡಿಮೆ ಅಂಕ ಬರುವುದು ಬೇಡವೇ ಬೇಡ ಎಂದು ಮೊರೆ ಇಟ್ಟಿದ್ದಾನೆ.

ತಮಾಷೆಯಾಗಿ ಕಂಡರೂ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಇರುವ ಭಯವನ್ನು ಇದು ತೋರಿಸುತ್ತದೆ. ವಿದ್ಯಾರ್ಥಿಗಳಲ್ಲಿ ಕುಗ್ಗಿಹೋಗುತ್ತಿರುವ ಆತ್ಮವಿಶ್ವಾಸವನ್ನು ಇದು ತೋರಿಸುತ್ತದೆ.

ವಿಷಯಗಳು: #academic #bobbarya #exams #Kundapura #udupi
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು