ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸುಧಾಮೂರ್ತಿ | ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ: ನಟ ಚೇತನ್

PPeepal Media Desk

Peepal Media Desk • ರಾಜ್ಯ, ಸಿನಿಮಾ

• 1 ನಿಮಿಷದ ಓದು

ಸುಧಾಮೂರ್ತಿ | ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ: ನಟ ಚೇತನ್

ಬೆಂಗಳೂರು: ವಿದೇಶಗಳಲ್ಲಿ ಮಾಂಸಾಹಾರಿ ಅಡುಗೆ ಮತ್ತು ಸಸ್ಯಾಹಾರಿ ಅಡುಗೆಗಳಿಗೆ ಒಂದೇ ಚಮಚ ಬಳಸಿದ್ದರೆ ನನಗೆ ಹೇಗೆ ಗೊತ್ತಾಗುತ್ತದೆ? ಹೀಗಾಗಿ ತಾನು ವಿದೇಶಗಳಿಗೆ ಹೋಗುವಾಗ ಮನೆಯ ಆಹಾರವನ್ನೇ ಕೊಂಡೊಯ್ಯುತ್ತೇನೆ ಎನ್ನುವ ಮೂಲಕ ಮೊನ್ನೆಯಿಂದ ಸುದ್ದಿಯ ಮೂಲವಾಗಿರುವ ಸುಧಾಮೂರ್ತಿಯವರು ಈಗ ಸೋಷಿಯಲ್‌ ಮೀಡಿಯಾ ತುಂಬಾ ತಮ್ಮ ಹೇಳಿಕೆಯಿಂದಾಗಿ ಟ್ರೋಲ್‌ ಆಗುತ್ತಿದ್ದಾರೆ.

ಈ ಕುರಿತು ಕನ್ನಡ ಚಿತ್ರನಟ ಹಾಗೂ ಚಿಂತಕ ಚೇತನ್‌ ಹೇಳಿಕೆ ನೀಡಿದ್ದು, “

ಸುಧಾ ಮೂರ್ತಿಯವರು ನಮ್ಮ ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ. ಅವರು ತನ್ನ ಸೀಮಿತ, ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಾರೆ

ಸುಧಾ ಮೂರ್ತಿಯವರು ಹೆಚ್ಚು ಮಾತನಾಡಬೇಕು …

ಅವರ ಆಸ್ತಿ ಜಗದಗಲ — ತಿಳುವಳಿಕೆ ಚಮಚದಗಲ” ಎಂದು ಟೀಕಿಸಿದ್ದಾರೆ.

https://www.facebook.com/plugins/post.php?href=https%3A%2F%2Fwww.facebook.com%2Fchetanahimsa%2Fposts%2Fpfbid0GYcX2AJan3Wehuhk7vWhjuUtruD7HrNxBSU5yvgJpPJYwx34zS8UZ1it8kzsqHkil&show_text=true&width=500

ಆಹಾರ ಶ್ರೇಷ್ಟತೆಯ ಕುರಿತಾದ ಚರ್ಚೆಗಳು ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ನಡೆಯುತ್ತಲೇ ಇರುತ್ತವೆ. ಸುಧಾ ಮೂರ್ತಿ ತಮ್ಮ ಆಹಾರ ಶ್ರೇಷ್ಟತೆಯನ್ನು ತೋರಿಸಿಕೊಳ್ಳುವ ಭರದಲ್ಲಿ ತಾನು ಎಷ್ಟು ಶ್ರೇಷ್ಠ ಸಸ್ಯಾಹಾರಿಯೆನ್ನುವುದನ್ನು ಪ್ರೂವ್‌ ಮಾಡಲು ಹೇಳಿಕೆ ಕೊಟ್ಟು ಈಗ ನಗೆ ಪಾಟಲಿಗೀಡಾಗಿದ್ದಾರೆ

ವಿಷಯಗಳು: #kannada #karnataka #news #peepal #peepalmedia
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು