ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರವೇಶ ಪರೀಕ್ಷೆ ಬರೆಯದೇ ಇದ್ದರೂ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿ: ಅರ್ಜಿ ಆಹ್ವಾನ

NN S

N S • ರಾಜ್ಯ

• 1 ನಿಮಿಷದ ಓದು

ಪ್ರವೇಶ ಪರೀಕ್ಷೆ ಬರೆಯದೇ ಇದ್ದರೂ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿ: ಅರ್ಜಿ ಆಹ್ವಾನ


ಉಡುಪಿ, ಜುಲೈ 13 (ಕವಾ) : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಫಾಯಿ ಕರ್ಮಚಾರಿ, ಮ್ಯಾನ್ಯುವಲ್ ಸ್ಕಾವೆಂಜರ್ಸ್, ಸ್ಮಶಾನ ಕಾರ್ಮಿಕರು, ದೇವದಾಸಿ, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ಮಕ್ಕಳಿಗೆ 6 ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆ ಶಾಲೆಗಳಲ್ಲಿ ವಿಶೇಷ ದಾಖಲಾತಿ ಪ್ರಕರಣದಡಿ ಪ್ರವೇಶ ಪರೀಕ್ಷೆ ಬರೆಯದೇ ಇದ್ದರೂ 6 ನೇ ತರಗತಿ ದಾಖಲಾತಿ ಮಾಡಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಯಾವುದೇ ಕ್ರೈಸ್ ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.‌‌


ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರೂರು ಮೊ.ನಂ: 7022713447, ಮಿಯ್ಯಾರು ಮೊ.ನಂ: 9686898326, ಹೆರಂಜಾರು ಮೊ.ನಂ: 9480461537, ಯಡಾಡಿ ಮತ್ಯಾಡಿ ಮೊ.ನಂ: 9901519126, ಪಟ್ಲ ಹಿರೇಬೆಟ್ಟು ಮೊ.ನಂ: 9164524759 ಹಾಗೂ ಕಳತ್ತೂರು ಮೊ.ನಂ: 9535225409, ನಾರಾಯಣ ಗುರು ವಸತಿ ಶಾಲೆ ಯಡಾಡಿ ಮತ್ಯಾಡಿ ಮೊ.ನಂ: 9901519126, ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಶಂಕರನಾರಾಯಣ ಮೊ.ನಂ: 6363120177 ಹಾಗೂ ಇಂದಿರಾಗಾAಧಿ ವಸತಿ ಶಾಲೆ ಸಿದ್ಧಾಪುರ ಮೊ.ನಂ: 9482487266 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯಗಳು: #karnataka #peepal #peepalmedia
NN S

N S

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು