ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಚಿಕ್ಕಬಳ್ಳಾಪುರ : ದೇವಿಯ ಪಲ್ಲಕ್ಕಿಯನ್ನು ಹೊರಲು ದಲಿತ ಸಮುದಾಯದವರಿಗೆ ನಿರಾಕರಣೆ ಪ್ರಕರಣ ದಾಖಲು

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಚಿಕ್ಕಬಳ್ಳಾಪುರ : ದೇವಿಯ ಪಲ್ಲಕ್ಕಿಯನ್ನು ಹೊರಲು ದಲಿತ ಸಮುದಾಯದವರಿಗೆ ನಿರಾಕರಣೆ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ : ದೇವರ ಮೆರವಣಿಗೆ ವಿಚಾರವಾಗಿ ದಲಿತರು (Dalit) ಮತ್ತು ಸವರ್ಣೀಯರ ನಡುವೆ ವೈಮನಸ್ಸು ಉಂಟಾದ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಆನೆಮಡಗು ಕೊತ್ತೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಗಂಗಮ್ಮ ಮತ್ತು ಮಾರಮ್ಮ ದೇವಿಯ ಮೆರವಣಿಗೆ ನಡೆಸುವ ಸಂದರ್ಭದಲ್ಲಿ, ದೇವಿಯ ಪಲ್ಲಕ್ಕಿಯನ್ನು ಹೊರಲು ದಲಿತ ಸಮುದಾಯದವರಿಗೆ ಅವಕಾಶ ನೀಡಲು ಸವರ್ಣೀಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಎರಡೂ ಸಮುದಾಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದಲಿತ ಸಮುದಾಯದವರು ಮೆರವಣಿಗೆ ನಡೆಸಲು ಮುಂದಾದಾಗ, ಸವರ್ಣೀಯರು ದೇವರ ಮೂರ್ತಿಗಳನ್ನು ಸ್ಥಳದಲ್ಲೇ ಬಿಟ್ಟು ತೆರಳಿದ್ದಾರೆ ಎಂದು ಹೇಳಲಾಗಿದೆ. ಬಳಿಕ ದಲಿತ ಯುವಕರು ದೇವರ ಮೂರ್ತಿಗಳನ್ನು ದೇವಸ್ಥಾನಕ್ಕೆ ತಂದು ಪ್ರತಿಷ್ಠಾಪಿಸಿದ್ದಾರೆ.

ಈ ಬೆಳವಣಿಗೆಗೆ ದಲಿತ ಸಮುದಾಯದ ಯುವಕರು ಸವರ್ಣೀಯರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು