ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ

P

Peepal Media Desk • ರಾಜ್ಯ

• 1 ನಿಮಿಷದ ಓದು

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ

ಲಕ್ಕುಂಡಿ ಜೂ 3: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಸರ್ಕಾರದ ಅವಧಿಯಲ್ಲೇ ರಚನೆಯಾಗಿದೆ.  ಚಾಲುಕ್ಯರ ಕಾಲದ ದೇವಸ್ಥಾನ, ಕೋಟೆ ಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ ಎಂದರು.

ಇಲ್ಲಿ ದೊರೆತಿರುವ ಅವಶೇಷಗಳ‌ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರು.

ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು.

ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ: ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು

ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡೋದು ಬಳಿಕ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version