ಬೇಡಿಕೆ ಈಡೇರಿಸುವ ತನಕ ನಾವು ಇಲ್ಲಿಂದ ಹೋಗುವುದಿಲ್ಲ: ಆರೋಗ್ಯ ಸಚಿವರ ಮನವಿಯನ್ನು ತಿರಸ್ಕರಿಸಿದ ಆಶಾ ಕಾರ್ಯಕರ್ತೆಯರು
ಬೆಂಗಳೂರು: ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿರುವ ನೂರಾರು ಆಶಾ ಕಾರ್ಯಕರ್ತೆಯರು ತೀವ್ರ ಚಳಿಯ ನಡುವೆಯೂ ತೆರೆದ ಟೆಂಟ್‌ಗಳಲ್ಲಿ ಮತ್ತು ರಸ್ತೆ ಬದಿಯಲ್ಲೇ ರಾತ್ರಿ ಕಳೆದಿದ್ದಾರೆ. ರಾಜ್ಯ ಸರ್ಕಾರದ ಭರವಸೆಗಳ ಹೊರತಾಗಿಯೂ ಪ್ರತಿಭಟನೆಯನ್ನು ಹಿಂಪಡೆಯಲು ಕಾರ್ಯಕರ್ತೆಯರು ನಿರಾಕರಿಸಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಾಕಿ ಇರುವ ಗೌರವಧನ ಪಾವತಿ ಮತ್ತು ಮಾಸಿಕ ಗೌರವಧನ ಹೆಚ್ಚಳದ ಬೇಡಿಕೆಗಳನ್ನು … Continue reading ಬೇಡಿಕೆ ಈಡೇರಿಸುವ ತನಕ ನಾವು ಇಲ್ಲಿಂದ ಹೋಗುವುದಿಲ್ಲ: ಆರೋಗ್ಯ ಸಚಿವರ ಮನವಿಯನ್ನು ತಿರಸ್ಕರಿಸಿದ ಆಶಾ ಕಾರ್ಯಕರ್ತೆಯರು
Copy and paste this URL into your WordPress site to embed
Copy and paste this code into your site to embed