ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿ.ಸಿ.ರೋಡ್‌ ತಲವಾರಿನಿಂದ ಹಲ್ಲೆ ಏಕಮುಖ ಪ್ರೀತಿಯೇ – ಕೊಲೆಗೆ ಕಾರಣ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಬಿ.ಸಿ.ರೋಡ್‌ ತಲವಾರಿನಿಂದ ಹಲ್ಲೆ ಏಕಮುಖ ಪ್ರೀತಿಯೇ – ಕೊಲೆಗೆ ಕಾರಣ

ಬಂಟ್ವಾಳ : ಇಲ್ಲಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಯುವಕನೊಬ್ಬ ಸಾರ್ವಜನಿಕರ ಎದುರೇ ತಲವಾರಿನಿಂದ ಹಲ್ಲೆ ನಡೆಸಿ ಯುವತಿಯನ್ನು ಗುರುವಾರ ಹತ್ಯೆ ಮಾಡಿದ್ದಾನೆ. ಕಕ್ಯಪದವು ಸಮೀಪದ ಕೊಡಂಗೆಯ ನಿವಾಸಿ ಬಾಳಪ್ಪ ಗೌಡ ಅವರ ಪುತ್ರಿ ಲಾವಣ್ಯ (25) ಹತ್ಯೆಯಾದ ಯುವತಿ. ಅವರು ಕಲ್ಲಡ್ಕದ ಚಿಕಿತ್ಸಾಲಯ ಒಂದರಲ್ಲಿ ಶುಶ್ರೂಷಕಿಯಾಗಿ ಕೆಲಸ ಮಾಡುತ್ತಿದ್ದರು. 

ಚೇತನ್‌ ಯುವತಿಯನ್ನು ಹತ್ಯೆ ಮಾಡಿದ ಆರೋಪಿ. ಆತ ಯುವತಿಯ ದೂರದ ಸಂಬಂಧಿ. ಆತ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 

ಕೆಲಸ ಮುಗಿಸಿ ಮನೆಗೆ ಮರಳುವ ಸಲುವಾಗಿ ಯುವತಿ ಬಿ.ಸಿ.ರೋಡ್‌ ಬಸ್‌ನಿಲ್ದಾಣದಲ್ಲಿ ಕಕ್ಯಪದವಿಗೆ ಹೋಗುವ ಬಸ್‌ ಹತ್ತಿದ್ದಳು. ಆರೋಪಿ ಐ10 ಕಾರಿನಲ್ಲಿ ಬಸ್‌ನಿಲ್ದಾಣದ ಬಳಿ ಕಾಯುತ್ತಿದ್ದ. ಆಕೆ ಸೀಟೊಂದರಲ್ಲಿ ಕುಳಿತಿದ್ದಾಗ ಬಸ್ ಹತ್ತಿದ್ದ ಆರೋಪಿ ಬ್ಯಾಗಿನಿಂದ ತಲವಾರು ತೆಗೆದಿದ್ದ. ಅದನ್ನು ನೋಡಿ ಯುವತಿ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಳು. ಅವಳನ್ನು ಬೆನ್ನಟ್ಟಿದ ಯುವಕ, ಬಸ್‌ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಆಕೆಯ ಕುತ್ತಿಗೆಯ ಹಿಂಭಾಗಕ್ಕೆ ತಲವಾರಿನಿಂದ  ಕಡಿದಿದ್ದ. ಸ್ವಲ್ಪ ದೂರ ಓಡುತ್ತಲೇ ಆಕೆ ಕುಸಿದು ಬಿದ್ದಿದ್ದಳು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ತಕ್ಷಣವೇ ಸಾರ್ವಜನಿಕರು ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು