ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

#ಬಣ್ಣದರ್ಪಣೆ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕರೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

#ಬಣ್ಣದರ್ಪಣೆ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕರೆ

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಪರಿಕ್ಪನೆಯ ಹೊಸ ಬಣ್ಣದರ್ಪಣೆ ಅಭಿಯಾನವು ಸುದ್ದಿಯಲ್ಲಿದೆ.

ಈ ಅಭಿಯಾನದ ಉದೇಶವು ಸರ್ಕಾರಿ ಶಾಲೆಗಳಿಗೆ ಬಣ್ಣವನ್ನು ಬಳಿದು ಹೊಸ ಮೆರಗನ್ನು ನೀಡುವುದಾಗಿದೆ. ನೀವು ಕಲಿತ ನಿಮ್ಮ ಸರ್ಕಾರಿ ಶಾಲೆ-ಕಾಲೇಜಿಗೆ ಬಣ್ಣ ಹಚ್ಚಲು ನೀವು ಕೈ ಜೋಡಿಸಿರಿ ಎಂದು ಪ್ರಹ್ಲಾದ್‌ ಜೋಶಿ ಅವರು ಕರೆ ನೀಡಿದ್ದಾರೆ.

ಶಾಲೆಯನ್ನು ಬಣ್ಣದಿಂದ ಕಂಗೊಳಿಸುವ ಈ #ಬಣ್ಣದರ್ಪಣೆ ಅಭಿಯಾನಕ್ಕೆ ನಿಮ್ಮ ಸಹಯೋಗದ ಬಣ್ಣಾನೂ ಸೇರಿಸಿರಿ, ಶಾಲೆ ನಿಮ್ಮದು ಬಣ್ಣ ನಮ್ಮದು ಎಂಬುದು ಇದರ ಅಡಿ ಬರಹವಾಗಿದೆ.

https://fb.watch/fWUoOHDs4R/

#ಬಣ್ಣದರ್ಪಣೆ #ಶಾಲೆನಿಮ್ಮದುಬಣ್ಣನಮ್ಮದು

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ಓದಿ: ಯಾತ್ರೆಗಳ ದೇಶ ಭಾರತ

ಭಾರತಕ್ಕೂ ಯಾತ್ರೆಗಳಿಗೂ ಹತ್ತಿರದ ಸಂಬಂಧವಿದೆ. ಮಾತ್ರವಲ್ಲ, ಭಾರತದ ಯಾತ್ರೆಗಳಿಗೆ ಬಹು ದೊಡ್ಡದೊಂದು ಇತಿಹಾಸವೂ ಇದೆ. ಇಲ್ಲಿ ಬಹುಬಗೆಯ, ಬಹು ಉದ್ದೇಶದ ಯಾತ್ರೆಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಈ ಕುರಿತು ಶ್ರೀನಿವಾಸ ಕಾರ್ಕಳ ಅವರ ಲೇಖನ ಪೀಪಲ್‌ ಮೀಡಿಯಾದಲ್ಲಿ..

ಪೀಪಲ್‌ ಮೀಡಿಯಾ ವಿಶೇಷ
ಶ್ರೀನಿವಾಸ ಕಾರ್ಕಳ

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು