ಬೆಂಗಳೂರಿನ ವಕೀಲ ಮಂಜುನಾಥ್ ಕೊಲೆ ಪ್ರಕರಣ: ಬಿಹಾರದಲ್ಲಿ ಆರೋಪಿ ಬಂಧನ

ಬೆಂಗಳೂರು: ನಗರದ ವೈಟ್‌ಫೀಲ್ಡ್ ಪ್ರದೇಶದಲ್ಲಿ ವಕೀಲ ಬಿ. ಮಂಜುನಾಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಒಬ್ಬ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. 25 ವರ್ಷದ ಅಮಿತ್ ಕುಮಾರ್ ದುಬೆ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪವನ್ ಕುಮಾರ್ ದುಬೆಗಾಗಿ ಶೋಧ ಕಾರ್ಯ ಮುಂದುವರಿದಿದೆ. 43 ವರ್ಷದ ವಕೀಲ ಮಂಜುನಾಥ್ ಅವರು ಅಕ್ಟೋಬರ್ 19ರಂದು ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದಲ್ಲಿ ಗುಂಡಿನ ದಾಳಿಗೆ ಒಳಗಾಗಿ ಮೃತಪಟ್ಟಿದ್ದರು. ಅವರು ಪಟ್ಟಂದೂರು ಅಗ್ರಹಾರದಲ್ಲಿ ವಾಸವಿದ್ದರು. ಈ ಘಟನೆಗೆ … Continue reading ಬೆಂಗಳೂರಿನ ವಕೀಲ ಮಂಜುನಾಥ್ ಕೊಲೆ ಪ್ರಕರಣ: ಬಿಹಾರದಲ್ಲಿ ಆರೋಪಿ ಬಂಧನ