ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಾರತ ಐಕ್ಯತಾ ಯಾತ್ರೆ: ಪೇಸಿಎಂ ಟೀಶರ್ಟ್ ಬಿಚ್ಚಿಸಿದ ಪೋಲೀಸರು

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಭಾರತ ಐಕ್ಯತಾ ಯಾತ್ರೆ: ಪೇಸಿಎಂ ಟೀಶರ್ಟ್ ಬಿಚ್ಚಿಸಿದ ಪೋಲೀಸರು

ಬೆಂಗಳೂರು: ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನು ಧರಿಸಿದ್ದ ಪೇಸಿಎಂ ಟೀಶರ್ಟ್‌ ಅನ್ನು ಪೋಲೀಸರು ಬಲವಂತವಾಗಿ ಬಿಚ್ಚಿಸಿದ್ದಾರೆ.

ರಾಜ್ಯದಲ್ಲಿ ಶುಕ್ರವಾರದಂದು ನಡೆದ ಭಾರತ ಐಕ್ಯತಾ ಯಾತ್ರೆಯಲ್ಲಿ ಸಿಂಧಗಿಯ ಕಾಂಗ್ರೆಸ್‌ ಕಾರ್ಯಕರ್ತರಾದ ಅಕ್ಷಯ್‌ ಎಂಬುವವ ಪೇಸಿಎಂ ಟೀಶರ್ಟ್‌ ಧರಿಸಿ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದ. ಈ ವೇಳೆ ಯುವಕನನ್ನು ನೋಡಿದ ಪೋಲೀಸರು ಅವನಿಗೆ ಟೀಶರ್ಟ್‌ ತೆಗೆಯುವಂತೆ ಹೇಳಿದ್ದಾರೆ. ಇದನ್ನು ಒಪ್ಪದ ಅಕ್ಟಯ್‌ ಗೆ ಪೋಲೀಸರು ಥಳಿಸಿದ್ದು, ಅವನು ಧರಿಸಿದ್ದ ಪೇಸಿಎಂ ಟೀಶರ್ಟ್‌ ಬಿಚ್ಚಿಸಿ ಪೇಸಿಎಂ ಬಾವುಟವನ್ನು ಕೈಯಲ್ಲಿದ್ದ ಬಾವುಟವನ್ನು ಕಿತ್ತುಕೊಂಡಿದ್ದಾರೆ.

ಸಿಂಧಗಿಯ ಅಕ್ಷಯ್‌ ಎಂಬ ಯುವಕ ಬಿಜೆಪಿಯ 40% ಕಮೀಷನ್‌ ಸರ್ಕಾರದ ವಿರುದ್ದ ಪೇಸಿಎಂ ಟೀಶರ್ಟ್‌ ಧರಿಸಿ, ಬಾವುಟವನ್ನು ಹಿಡಿದು ರಾಹುಲ್‌ ಗಾಂಧಿಯವರ ಭಾರತ ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಈ ವೇಳೆ ಟೀ ಶರ್ಟ್‌ ಬಿಚ್ಚಿಸಿದ ಘಟನೆ ನಡೆದಿದೆ.

🔸ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ಚಿಟ್ಟೆ ಎಂಬ ಏಕವ್ಯಕ್ತಿ ಪ್ರದರ್ಶನದ ನಾಟಕದ ಮೂಲಕ ಹೆಸರುವಾಸಿಯಾಗಿರುವ ಗೋಕುಲ್‌ ಸಹೃದಯ್‌ ದೇಶಾದ್ಯಂತ ತಮ್ಮ ನಾಟಕದ ಶೋಗಳನ್ನು ನೀಡಿದ್ದಾರೆ. ಖ್ಯಾತ ನಾಟಕಕಾರ ಬೇಲೂರು ರಘುನಂದನ್‌ ಅವರ ಮಗ ಗೋಕುಲ್‌ ಚಿಟ್ಟೆ ಜೊತೆಗಿನ ತಮ್ಮ ಪಯಣವನ್ನು ಇಲ್ಲಿ ಹರವಿಟ್ಟಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು