ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಾರೀ ಮೊತ್ತಕ್ಕೆ ಮಾರಾಟವಾದ “ಮಾಂಕ್ ದಿ ಯಂಗ್” ಚಿತ್ರದ ಹಾಡುಗಳು

P

Peepal Media Desk • ರಾಜ್ಯ

• 1 ನಿಮಿಷದ ಓದು

ಭಾರೀ ಮೊತ್ತಕ್ಕೆ ಮಾರಾಟವಾದ “ಮಾಂಕ್ ದಿ ಯಂಗ್” ಚಿತ್ರದ ಹಾಡುಗಳು

ಬೆಂಗಳೂರು: ಹೊಸ ತಂಡ ಸೇರಿ ನಿರ್ಮಿಸಿರುವ “ಮಾಂಕ್ ದಿ ಯಂಗ್” ಚಿತ್ರದ ಹಾಡುಗಳು ಭಾರೀ ಮೊತ್ತಕ್ಕೆ ಮಾರಾಟವಾಗಿದ್ದು, ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆ ಈ ಚಿತ್ರದ ಆಡಿಯೋ ಹಕ್ಕನ್ನು  ಖರೀದಿಸಿದೆ.

ಸುಪ್ರೀತ್ ಫಾಲ್ಗುಣ ಸಂಗೀತ ನೀಡಿರುವ ಈ ಚಿತ್ರದಲ್ಲಿ ಎರಡು ಸುಮಧುರ ಹಾಡುಗಳಿದೆ. ಅಶ್ವಿನ್ ಶಾನ್ ಭಾಗ್ ಬರೆದಿರುವ ಈ ಹಾಡುಗಳನ್ನು ಖ್ಯಾತ ಗಾಯಕರಾದ ಸಾದ್ವಿನಿ ಕೊಪ್ಪ ಹಾಗೂ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ.  ನವೆಂಬರ್ 28 ರಂದು ಅದ್ದೂರಿಯಾಗಿ ಆಡಿಯೋ ರಿಲೀಸ್ ಮಾಡುವ ಸಿದ್ದತೆ ನಡೆಯುತ್ತಿದೆ.

ಖ್ಯಾತ ನಿರ್ದೇಶಕ, ನಟ ರಿಷಭ್ ಶೆಟ್ಟಿ ಇತ್ತೀಚೆಗಷ್ಟೇ ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದು, ಚಿತ್ರದಲ್ಲಿ  ಸರೋವರ್ ಅವರು  ನಾಯಕ ನಟ ಮತ್ತು ನಾಯಕಿಯಾಗಿ ಸೌಂದರ್ಯ ಗೌಡ ನಟಿಸಿದ್ದಾರೆ.

ನಿವೃತ್ತ ಆರ್ಮಿ ಆಫೀಸರ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಸರೋವರ್, ಗೋಪಿಚಂದ್,  ಲಾಲ್ ಚಂದ್ ಖತಾರ್ ಐದು ಜನ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದು, ನಿರ್ಮಾಪಕರೆಲ್ಲಾ ಈ ಚಿತ್ರದಲ್ಲಿ ನಟನೆಯನ್ನೂ ಮಾಡಿರುವುದು ಸಿನೆಮಾದ ವಿಶೇಷವಾಗಿದೆ.

ಕಾರ್ತಿಕ್ ಶರ್ಮ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹದ ನಿರ್ದೇಶನ ಹಾಗೂ ವಿಜೇತ್ ಚಂದ್ರ ಅವರ ಸಂಕಲನ ಈ ಚಿತ್ರಕ್ಕಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version