ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರ್ಕಾರಕ್ಕೆ ಬಿಗ್ ರಿಲೀಫ್ ಗೃಹಜ್ಯೋತಿ ಸೌಲಭ್ಯ ಬಿಟ್ಟ – 3 ಲಕ್ಷ ಜನರು

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಸರ್ಕಾರಕ್ಕೆ ಬಿಗ್ ರಿಲೀಫ್ ಗೃಹಜ್ಯೋತಿ ಸೌಲಭ್ಯ ಬಿಟ್ಟ – 3 ಲಕ್ಷ ಜನರು

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆರ್ಥಿಕ ಹೊರೆಯನ್ನು ಎದುರಿಸುತ್ತಿರುವ ಕರ್ನಾಟಕ ಸರ್ಕಾರಕ್ಕೆ ಕೊಂಚ ರಿಲೀಫ್ ಸಿಕ್ಕಿದೆ. ಸರ್ಕಾರದ ‘ಗ್ಯಾರಂಟಿ ಗೀವ್ ಅಪ್’ ಕರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 3 ಲಕ್ಷಕ್ಕೂ ಹೆಚ್ಚು ಮಂದಿ ಗೃಹಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಸೌಲಭ್ಯವನ್ನು ಸ್ವಯಂಪ್ರೇರಿತರಾಗಿ ತ್ಯಜಿಸಿದ್ದಾರೆ.

ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ವೇಳೆ ಯೋಜನೆಯ ಪ್ರಯೋಜನ ತಮಗೆ ಅಗತ್ಯವಿಲ್ಲ ಎಂದು ಹಲವು ಫಲಾನುಭವಿಗಳು ಸ್ವಯಂಪ್ರೇರಿತರಾಗಿ ಮುಂದೆ ಬಂದು ಸೌಲಭ್ಯದಿಂದ ಹೊರಗುಳಿಯುತ್ತಿದ್ದಾರೆ. ಗೀವ್ ಅಪ್ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಮನೆ-ಮನೆ ಪರಿಶೀಲನಾ ಕಾರ್ಯವನ್ನು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಸರ್ಕಾರಕ್ಕೆ ಎಷ್ಟು ಉಳಿತಾಯ?

150 ಯೂನಿಟ್ ವಿದ್ಯುತ್ ಬಳಕೆಯ ಲೆಕ್ಕಾಚಾರದಲ್ಲಿ ಪ್ರತಿ ಫಲಾನುಭವಿಯಿಂದ ತಿಂಗಳಿಗೆ ಸರಾಸರಿ 1,500 ರೂ.ನಷ್ಟು ಉಳಿತಾಯವಾಗುವ ನಿರೀಕ್ಷೆಯಿದೆ. ಒಟ್ಟಾರೆ ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಸುಮಾರು 42 ಕೋಟಿ ರೂ. ಉಳಿತಾಯವಾಗಲಿದ್ದು, ವಾರ್ಷಿಕವಾಗಿ ಸುಮಾರು 500 ಕೋಟಿ ರೂ. ಆರ್ಥಿಕ ಹೊರೆ ತಗ್ಗುವ ಸಾಧ್ಯತೆಯಿದೆ.

ಗೃಹಲಕ್ಷ್ಮಿಗೂ ರೀ-ಸರ್ವೆ

ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆಯ ಬೆನ್ನಲ್ಲೇ ಇದೀಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೂ ರೀ-ಸರ್ವೆ ನಡೆಸಲು ಸರ್ಕಾರ ಮುಂದಾಗಿದೆ. ನಾಳೆಯಿಂದ ಈ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗುವುದು.

ಆಧುನಿಕ ತಂತ್ರಜ್ಞಾನ ಬಳಸಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಅವರನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಕ್ರಮ ಕೈಗೊಳ್ಳಲಾಗುತ್ತದೆ. ಇದೇ ವೇಳೆ ಆರ್ಥಿಕವಾಗಿ ಸಬಲರಾಗಿರುವ ಮಹಿಳೆಯರಿಗೆ ತಮಗೆ ದೊರೆಯುವ ಮಾಸಿಕ 2,000 ರೂ. ಗೃಹಲಕ್ಷ್ಮಿ ಸಹಾಯಧನವನ್ನು ಸ್ವಯಂಪ್ರೇರಿತವಾಗಿ ತ್ಯಜಿಸುವ ಅವಕಾಶ ಕಲ್ಪಿಸಲಾಗುತ್ತದೆ.

ಗೃಹಜ್ಯೋತಿಯ ಮಾದರಿಯಲ್ಲೇ ಗೃಹಲಕ್ಷ್ಮಿ ಯೋಜನೆಯಲ್ಲೂ ಅನರ್ಹ ಫಲಾನುಭವಿಗಳನ್ನು ಹೊರಗಿಡುವುದರ ಜೊತೆಗೆ, ಸ್ಥಿತಿವಂತರು ಸ್ವಯಂಪ್ರೇರಿತರಾಗಿ ಯೋಜನೆಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಇದರಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಹಣ ಉಳಿತಾಯವಾಗುವ ನಿರೀಕ್ಷೆಯಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು