ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣಾ ಹೊಸ್ತಿಲಿನಲ್ಲಿ ಆಘಾತ: ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರ್ಪಡೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಚುನಾವಣಾ ಹೊಸ್ತಿಲಿನಲ್ಲಿ ಆಘಾತ: ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರ್ಪಡೆ

ಮೈಸೂರು: ಹಾಲಿ ಲೋಕಸಭಾ ಸದಸ್ಯ ವಿ. ಶ್ರೀನಿವಾಸ ಪ್ರಸಾದ್ ತಂಗಿ ಮಗ, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿದ್ದ ಧೀರಜ್ ಪ್ರಸಾದ್ ಭಾರತೀಯ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಲು ನಿರ್ಧರಿಸಿದ್ದಾರೆ.

ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಇಂದು ಅಥವಾ ನಾಳೆ ಅಧಿಕೃತವಾಗಿ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ವಿ. ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಬೆಂಬಲ ನೀಡುವಂತೆ ಕೋರಿಕೊಂಡಿದ್ದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ಪ್ರಸಾದ್ ಅವರು, ನಿವೃತ್ತಿ ಘೋಷಿಸಿದ್ದೇನೆ, ನೋಡೋಣ ಎಂದಷ್ಟೇ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.

ಚಾಮರಾಜನಗರ ಕ್ಷೇತ್ರದ ಬಿಜೆಪಿ ಲೋಕಸಭಾ ಸ್ಥಾನದ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀನಿವಾಸ ಪ್ರಸಾದ್ ಅವರ ಅಳಿಯ ಡಾ. ಮೋಹನ್ ಕುಮಾರ್‌ ಅವರಿಗೂ ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಲಾಗಿದ್ದು ಅವರು ಶೀಘ್ರದಲ್ಲೇ ಪಕ್ಷವನ್ನು ಸೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು