ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಕ್ಫ್ ವಿವಾದ | ಇನಾಂ ಭೂಮಿಯನ್ನು ದೇವಸ್ಥಾನಗಳಿಗೆ ಹಿಂದಿರುಗಿಸಿ: ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ವಕ್ಫ್ ವಿವಾದ | ಇನಾಂ ಭೂಮಿಯನ್ನು ದೇವಸ್ಥಾನಗಳಿಗೆ ಹಿಂದಿರುಗಿಸಿ: ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹ

ದಾವಣಗೆರೆ: ದೇವಸ್ಥಾನ, ಅರ್ಚಕರಿಂದ ವಶಪಡಿಸಿಕೊಂಡಿರುವ ಸುಮಾರು 8 ಸಾವಿರ ಎಕರೆ ‘ಇನಾಂ’ ಭೂಮಿಯನ್ನು (ಹಿಂದಿನ ಅರಸರು ವಿವಿಧ ಉದ್ದೇಶಗಳಿಗಾಗಿ ಜನರಿಗೆ ಮತ್ತು ಸಂಸ್ಥೆಗಳಿಗೆ ನೀಡಿರುವ ಭೂಮಿ) ಸರ್ಕಾರ ವಾಪಸ್ ನೀಡಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರ್ನಹಳ್ಳಿ ಒತ್ತಾಯಿಸಿದರು.

ಶನಿವಾರ ಇಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಹಾರನಹಳ್ಳಿ, ‘ರಾಜರು ದೇಗುಲ, ಅರ್ಚಕರಿಗೆ ಇನಾಂ ಭೂಮಿ ಮಂಜೂರು ಮಾಡಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದ್ದರೂ ವಕ್ಫ್ ಬೋರ್ಡ್ ಆಸ್ತಿಯನ್ನು ಮುಟ್ಟಿಲ್ಲ. ಅದು ವಕ್ಫ್ ಭೂಮಿಯನ್ನು ಸಂರಕ್ಷಿಸುತ್ತಿದೆ, ಆದರೆ ಹಿಂದೂ ದೇವಾಲಯಗಳ ಬಗ್ಗೆ ಯಾವುದೇ ಕಾಳಜಿಯನ್ನು ತೋರಿಸುತ್ತಿಲ್ಲʼ ಎಂದು ಅವರು ಹೇಳಿದರು.

“ವಕ್ಫ್ ಮಂಡಳಿಗೆ ನೀಡಿರುವ ಸ್ವಾಯತ್ತತೆಯನ್ನು ಮುಜರಾಯಿ ಇಲಾಖೆಗೆ ವಿಸ್ತರಿಸಿಲ್ಲ. ‘ಎ’ ದರ್ಜೆಯ ದೇವಸ್ಥಾನಗಳ ಆದಾಯ ಸರ್ಕಾರಕ್ಕೆ ಹೋಗುತ್ತದೆ, ಆದರೆ ಹಣವನ್ನು ಹಿಂದೂ ಧರ್ಮಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಬಳಸುವುದಿಲ್ಲ. ದೇವಾಲಯಗಳು ನಿಯಮಗಳಿಗೆ ಒಳಪಟ್ಟಿವೆ. ಚರ್ಚುಗಳು ಮತ್ತು ಮಸೀದಿಗಳ ಮೇಲೆ ಅಂತಹ ನಿಯಮಗಳನ್ನು ಹೇರುವುದಿಲ್ಲ, ಸರ್ಕಾರ ಹಿಂದೂ ದೇವಾಲಯಗಳಿಗೂ ಸ್ವಾಯತ್ತತೆ ನೀಡಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು