ಬಸವೇಶ್ವರರು ಪ್ರತಿಪಾದಿಸಿದ ಜಾತಿರಹಿತ ಸಮಾಜದ ನೆಲೆ ಇರುವುದು ಆರ್‌ಎಸ್‌ಎಸ್‌ನಲ್ಲಿ ಮಾತ್ರ: ಬಿ.ವೈ. ವಿಜಯೇಂದ್ರ

ಬೆಂಗಳೂರು: ‘ಬಸವ ಮಂಟಪ’ ಕೃತಿಯ ವಿವಾದಕ್ಕೆ ಸಂಬಂಧಿಸಿದಂತೆ ಬರಹಗಾರ ರವಿ ಹಂಜ್ ಅವರ ವ್ಯಕ್ತಿತ್ವದೊಂದಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) ತಳುಕು ಹಾಕಲು ಹೊರಟಿರುವವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಸವೇಶ್ವರರು ಪ್ರತಿಪಾದಿಸಿದ ಜಾತಿರಹಿತ ಸಮಾಜದ ನೆಲೆ ಇರುವುದು ಆರ್‌ಎಸ್‌ಎಸ್‌ನಲ್ಲಿ ಮಾತ್ರ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಜಯೇಂದ್ರ, ‘ಬಸವ ಮಂಟಪ’ ಕೃತಿಯ ಮೂಲಕ ತನ್ನ ವಿಕೃತಿ ಮೆರೆಯಲು ಹೋಗಿ ಬಸವ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿಕೊಂಡಿರುವ ರವಿ ಹಂಜ್ … Continue reading ಬಸವೇಶ್ವರರು ಪ್ರತಿಪಾದಿಸಿದ ಜಾತಿರಹಿತ ಸಮಾಜದ ನೆಲೆ ಇರುವುದು ಆರ್‌ಎಸ್‌ಎಸ್‌ನಲ್ಲಿ ಮಾತ್ರ: ಬಿ.ವೈ. ವಿಜಯೇಂದ್ರ