ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಮತ್ತು ಖಾತೆ ವಿತರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣ ಬಯಲಾಗಿದೆ. ನಕಲಿ ಹಾಗೂ ನಿಯಮಬಾಹಿರ ದಾಖಲೆಗಳನ್ನು ಆಧಾರವಾಗಿಟ್ಟುಕೊಂಡು ಇ-ಖಾತಾ ಪಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಇ-ಆಸ್ತಿ ತಂತ್ರಾಂಶದಲ್ಲಿರುವ ನಿರ್ದಿಷ್ಟ ಸೌಲಭ್ಯವನ್ನು ಅನಧಿಕೃತವಾಗಿ ಬಳಸಿಕೊಂಡು ಅರ್ಹತೆ ಇಲ್ಲದ ಆಸ್ತಿಗಳಿಗೂ ಖಾತೆ ಸೃಷ್ಟಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಬಿಎ ವಿಶೇಷ ಆಯುಕ್ತ ಮನೀಷ್ ಮೌನ್ಸಿಲ್ ನೀಡಿದ … Continue reading ಇ-ಖಾತಾ ವ್ಯವಸ್ಥೆಯಲ್ಲೇ ಅಕ್ರಮ ಬೆಂಗಳೂರಿನಲ್ಲಿ 98 ಅನರ್ಹ ಆಸ್ತಿಗಳಿಗೆ ಖಾತೆ ಮಂಜೂರು ; 33 ಜನರ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed