ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾವೇರಿ ಜಲ ವಿವಾದ, ತಮಿಳುನಾಡಿಗೆ ನೀರು ಬಿಟ್ಟಿಲ್ಲ – ಡಿ.ಕೆ. ಶಿವಕುಮಾರ್ 

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕಾವೇರಿ ಜಲ ವಿವಾದ, ತಮಿಳುನಾಡಿಗೆ ನೀರು ಬಿಟ್ಟಿಲ್ಲ – ಡಿ.ಕೆ. ಶಿವಕುಮಾರ್ 

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಇತ್ತೀಚೆಗೆ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕಾವೇರಿ ಜಲ ಪರಿಸ್ಥಿತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು.

ಕಾವೇರಿ ಜಲ ವಿವಾದ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್‌ 2ರಂದು (ಭಾನುವಾರ) ಬೆಂಗಳೂರಿನ ತಮ್ಮ ಅಧಿಕೃತ ನಿವಾಸ’ಕೃಷ್ಣಾ’ದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ತಮಿಳು ನಾಡಿಗೆ ಹೆಚ್ಚಿನ ನೀರು ಬಿಟ್ಟಿಲ್ಲ, ಸಹಜವಾಗಿ ಹರಿದುಹೋಗುವ ನೀರು ತಮಿಳು ನಾಡಿಗೆ ಹೋಗುತ್ತಿದೆಯಷ್ಟೆ ಎಂದು ಸ್ಪಷ್ಟಪಡಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA), ಕರ್ನಾಟಕದ ಮನವಿಯನ್ನು ತಿರಸ್ಕರಿಸಿ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಶಿಫಾರಸನ್ನು ಎತ್ತಿಹಿಡಿದು, ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದ ಬೆನ್ನಲ್ಲೇ ಈ ಸಭೆ ನಡೆಯುತ್ತಿದೆ.

ಸಭೆಗೆ ಮಾಜಿ ಮುಖ್ಯಮಂತ್ರಿಗಳು, ಸಂಸದರು, ಹಾಗೂ ಕಾವೇರಿ ಜಲಾನಯನ ಪ್ರದೇಶದ ಶಾಸಕರನ್ನು ಆಹ್ವಾನಿಸಲಾಗಿದೆ. ಸಭೆಯಲ್ಲಿ ಕಾವೇರಿ ನೀರಿನ ಹಂಚಿಕೆ ಕುರಿತು ರಾಜ್ಯದ ಮುಂದಿನ ಕಾನೂನು ಹಾಗೂ ರಾಜಕೀಯ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು