ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ಧರಾಮಯ್ಯ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ಧವೇ ಫ್ರಾಡ್‌ ಕೇಸ್‌ ದಾಖಲು!

P

Peepal Media • ರಾಜ್ಯ

• 1 ನಿಮಿಷದ ಓದು

ಸಿದ್ಧರಾಮಯ್ಯ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ಧವೇ ಫ್ರಾಡ್‌ ಕೇಸ್‌ ದಾಖಲು!

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಲೋಕಾಯುಕ್ತ ದೂರು ನೀಡಿದ್ದ ಮಾಹಿತಿ ಹಕ್ಕು ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ಹಣ ಪಡೆದು ವಂಚಿಸಿದ್ದಾಗಿ ಚಾಮರಾಜನಗರ ಮೂಲದ ಆರ್‌ಟಿಐ ಕಾರ್ಯಕರ್ತ ಕರುಣಾಕರ್ ಎನ್ನುವವರು, ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ದೂರು ನೀಡಿದ್ದಾರೆ.

3,ಲಕ್ಷ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.ಈ ಕುರಿತು ಚಾಮರಾಜನಗರದಲ್ಲಿ ದೂರುದಾರ ಕರುಣಾಕರ್ ಹೇಳಿಕೆ ನೀಡಿದ್ದು, ಕೃಷ್ಣ ಮೊದಲಿಗೆ ಸ್ನೇಹ ಸಲುಗೆ ಬೆಳೆಸಿಕೊಂಡು ಸಣ್ಣ ಮೊತ್ತವನ್ನು ಸಾಲವಾಗಿ ಪಡೆಯುತ್ತಾರೆ. ನಂತರ ವಿಶ್ವಾಸ ಬೆಳೆದಂತೆ ದೊಡ್ಡ ಮೊತ್ತದ ಸಾಲ ಕೇಳುತ್ತಾರೆ ಎಂದು ಅವರು ದೂರಿದ್ದಾರೆ.

ಸ್ನೇಹಮಯಿ ಕೃಷ್ಣ ತನ್ನಿಂದ 3,000,00 ರೂಪಾಯಿ ಹಣ ಪಡೆದಿದ್ದು ವಾಪಸ್‌ ಮಾಡದೆ ಸತಾಯಿಸುತ್ತಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ತ್ನಿಗೆ ಹುಷಾರಿಲ್ಲ, ಮಕ್ಕಳ ಸ್ಕೂಲ್ ಫೀಸ್ ಕಟ್ಟಬೇಕು ಎಂದು ಸಾಲ ಪಡೆದಿದ್ದರು. ಯಾರ ಬಳಿಯೂ ಚೆಕ್ ಅಥವಾ ಆರ್ಟಿಜಿಎಸ್ ಮೂಲಕ ಹಣ ಪಡೆಯುವುದಿಲ್ಲ. ಎಲ್ಲಾ ಹಣವನ್ನು ನಗದು ಮೂಲಕವೇ ಸ್ನೇಹಮಯಿ ಕೃಷ್ಣ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದೀಗ ಲೈಸನ್ಸ್ ಇಲ್ಲದೆ ಫೈನಾನ್ಸ್ ಮಾಡುತ್ತಿದ್ದಾರೆಂದು ನಮ್ಮ ವಿರುದ್ಧವೇ ದೂರು ದಾಖಲಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಹಿಂದೆ 2013ರಲ್ಲಿ ನನ್ನ ವಿರುದ್ಧ ಚೀಟಿಂಗ್ ಕೇಸ್ ದಾಖಲಾಗಿತ್ತು. ಆ ವೇಳೆ ನನ್ನನ್ನು ಬಿಡಿಸಿದ್ದನು. ನಂತರ ನಮ್ಮಿಬ್ಬರ ಸ್ನೇಹ ಬೆಳೆಯಿತು. ಬಳಿಕ ಸ್ನೇಹಮಯಿ ಕೃಷ್ಣ 3 ಲಕ್ಷ ರೂಪಾಯಿ ನನ್ನ ಬಳಿ ಸಾಲ ಪಡೆದಿದ್ದಾರೆ ಎಂದು ಕರುಣಾಕರ್‌ ಹೇಳಿದ್ದಾರೆ.

ಮ್ಮ ವಿರುದ್ಧ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ಇದೀಗ ಚಾಮರಾಜನಗರದ ಎಸಿಜಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version