ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

P

Peepal Media Desk • ರಾಜ್ಯ

• 1 ನಿಮಿಷದ ಓದು

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
  • “ಮಹಾತ್ಮಗಾಂಧಿ ಅವರು ಕೊನೆ ಉಸಿರು ಇರುವವರೆಗೂ ಅವರ ಬಾಯಲ್ಲಿ ಹೇ ರಾಮ್ ಜಪಿಸುತ್ತಿದ್ದರು.”
  • “ಅತ್ಯುತ್ತಮ‌ ಹಿಂದೂ ಆಗಿದ್ದ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ.”
  • “ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ.”
  • “ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ.”
  • “ಗಾಂಧಿಯವರು ಹಿಂದೂತ್ವಕ್ಕೆ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ.”

ಬೆಳಗಾವಿ ಜ.21 : ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.

ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.

ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಅಧ್ಯಕ್ಷ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version