ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕ್ರಿಸ್ಮಸ್ ಮಾನವೀಯತೆ ಶಾಂತಿ ಸಹ ಬಾಳ್ವೆಯ ಸಂಕೇತ – ಫಾದರ್ ಅಲೆಕ್ಸ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕ್ರಿಸ್ಮಸ್ ಮಾನವೀಯತೆ ಶಾಂತಿ ಸಹ ಬಾಳ್ವೆಯ ಸಂಕೇತ – ಫಾದರ್ ಅಲೆಕ್ಸ್

ಹಾಸನ : ಕ್ರಿಸ್ಮಸ್ ಎಂಬುದು ಮಾನವೀಯತೆಯ ಹಬ್ಬವಾಗಿದ್ದು, ಶಾಂತಿ ಸಹ ಬಾಳ್ವೆಯ ಸಂಕೇತವಾಗಿದೆ. ಎಂದು ಕ್ರೈಸ್ಟ್ ಶಾಲೆಯ ಕ್ಯಾಂಪಸ್ ಡೈರೆಕ್ಟರ್ ರೆವರೆಂಡ್ ಫಾದರ್ ಅಲೆಕ್ಸ್ ತಿಳಿಸಿದರು.

ನಗರದ ಕ್ರೈಸ್ಟ್ ಶಾಲೆಯಲ್ಲಿ ಇಂದು ನಡೆದ ಕ್ರಿಸ್ಮಸ್ ಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯನಾಗಿ ಹುಟ್ಟಿದ ಮೇಲೆ ಹೇಗೆ ಜನರೊಡನೆ ಬೆರೆತು ಪ್ರೀತಿಯಿಂದ ಜೀವಿಸಬೇಕು ಎಂಬುವ ಸಂದೇಶ ಸಾರುವ ಈ ಕ್ರಿಸ್ಮಸ್ ಹಬ್ಬ ನಾಡಿನಾದ್ಯಂತ ಆಚರಿಸಲ್ಪಡುತ್ತಿದೆ ಎಂದರು.

ತಮಗಾಗಿ ಹುಟ್ಟುವ ರಾಜನು ಅರಮನೆಯಲ್ಲಿ ಹುಟ್ಟುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಕೊಟ್ಟಿಗೆಯಲ್ಲಿ ಹುಟ್ಟಿ ಪ್ರಪಂಚಕ್ಕೆ ಮಾದರಿ ಸಂದೇಶ ನೀಡಿದ ಏಸುಕ್ರಿಸ್ತರ ಜನ್ಮ ದಿನಾಚರಣೆ ಇದಾಗಿದ್ದು,  ಸರಳತೆಯ ಬದುಕು ನೆಮ್ಮದಿ ನೀಡುತ್ತದೆ. ಎಂಬ ಸಂದೇಶವನ್ನು ಇಡೀ ವಿಶ್ವಕ್ಕೆ ಏಸುಕ್ರಿಸ್ತರು ಪಸರಿಸಿದ್ದಾರೆ ಎಂದರು. ಶಾಂತಿ ಸಮಾಧಾನದ ಈ ಹಬ್ಬದಲ್ಲಿ ಕ್ರೈಸ್ತ ಬಾಂಧವರು ಹೊಂದಡೆ ಸೇರಿ ಯೇಸು ಕ್ರಿಸ್ತನ ಸ್ಮರಣೆ ಮಾಡುವ ಮೂಲಕ ಸಮಾಜಕ್ಕೆ ಒಳಿತನ್ನು ಬಯಸುವ ಈ ಹಬ್ಬದಲ್ಲಿ ಪಾಲ್ಗೊಳ್ಳುವ ಎಲ್ಲರ ಪರವಾಗಿ ತಾನು ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಶಾಲೆಯ ಪ್ರಾಂಶುಪಾಲರಾದ ರೆವೆರ್ ಅಂಡ್ ಫಾದರ್ ಹನುಮೂನ್ ಜೋಸೆಫ್, ಆಡಳಿತಾಧಿಕಾರಿ ರೆವರೆಂಡ್ ಫಾದರ್ ರಿಜೋ ಥಾಮಸ್, ಫಾಧರ್ ಲ್ಯನ್ಸಿ ಎಂ.ಫರ್ನಾಂಡಿಸ್, ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು